ಸಿಎಂ ಬಸವರಾಜ್ ಬೊಮ್ಮಾಯಿ ನಡೆಯನ್ನು ಖಂಡಿಸಿ ಲಿಂಗಾಯತ ಪಂಚಮಸಾಲಿ ಸಮಾಜದಿಂದ ಧರಣಿ

ಚಿತ್ರದುರ್ಗ: ಲಿಂಗಾಯತ ಪಂಚಮಸಾಲಿಗಳಿಗೆ 2 ಎ.ಮೀಸಲಾತಿ ನೀಡುವುದಾಗಿ ಬರೀ ಆಶ್ವಾಸನೆಯಲ್ಲಿಯೇ ಕಾಲಕಳೆಯುತ್ತಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರ ನಡೆಯನ್ನು ಖಂಡಿಸಿ ಲಿಂಗಾಯತ ಪಂಚಮಸಾಲಿ ಮಹಾಸಭಾ ಕೂಡಲಸಂಗಮ ಪೀಠ ಜಿಲ್ಲಾ ಘಟಕದ ವತಿಯಿಂದ ಜ.21 ರಂದು[more...]

ಉಚಿತ ಜೆಸಿಬಿ ಆಪರೇಟರ್ ಟ್ರೈಟರ್ನಿಂಗ್  ಚಾಲನಾ ತರಬೇತಿಗೆ ಅರ್ಜಿ

ಚಿತ್ರದುರ್ಗ (ಕರ್ನಾಟಕ ವಾರ್ತೆ )ಜ.17:ಕೆನರಾ ಬ್ಯಾಂಕ್ ದೇಶಪಾಂಡೆ  ಆರ್‍ಸೆಟಿ (ಆರ್) ಹಳಿಯಾಳ ಹಾಗೂ ಜೆಸಿಬಿ ಇಂಡಿಯಾ ಇವರ ಜಂಟಿ ಸಹಯೋಗದಲ್ಲಿ 30 ದಿನಗಳ ಜೆಸಿಬಿ ಆಪರೇಟರ್ ಟ್ರೈನಿಂಗ್ ಚಾಲನಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. 18[more...]

ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ

ಚಿತ್ರದುರ್ಗ,ಜ. 17(ಕರ್ನಾಟಕ ವಾರ್ತೆ): ಚಳ್ಳಕೆರೆ ತಾಲ್ಲೂಕಿನ ದೇವರಮರಿಕುಂಟೆ-1 ಹಾಗೂ ದೇವರಮರಿಕುಂಟೆ-2 ಗ್ರಾಮದಲ್ಲಿ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.[more...]

ಫೆ.7ರಂದು ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ

ಚಿತ್ರದುರ್ಗ,ಜ. 17(ಕರ್ನಾಟಕ ವಾರ್ತೆ): ಹಿರಿಯೂರು ಪಟ್ಟಣದ ದಕ್ಷಿಣ ಕಾಶಿಯೆಂದು ಹೆಸರಾಗಿರುವ ಹಿರಿಯೂರು ಪಟ್ಟಣದ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ಫೆಬ್ರವರಿ 7ರಂದು ಮಧ್ಯಾಹ್ನ 12ಕ್ಕೆ ಜರುಗಲಿದೆ. ಕನ್ನಡ ನಾಡಿನ ದಕ್ಷಿಣ ಕಾಶಿ ಶ್ರೀ[more...]

ಅಡಿಕೆ ಬೆಲೆಯಲ್ಲಿ ಏರಿಕೆ ರೈತರಿಗೆ ಅಲ್ಪ ಖುಷಿ

ಚಿತ್ರದುರ್ಗ : ಮಧ್ಯ ಕರ್ನಾಟಕ ದಾವಣಗೆರೆ  ಮತ್ತು ಚಿತ್ರದುರ್ಗ  ಜಿಲ್ಲೆ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಧಾರಣೆಯಲ್ಲಿ ಮತ್ತೆ ಚೇತರಿಕೆ ಲಕ್ಷಣ ಕಾಣುತ್ತಿದೆ. ಪ್ರತಿ ದಿನದ ವ್ಯಾಪಾರದಲ್ಲಿ100 ರಿಂದ 300 ಏರಿಳಿತ‌ ಕಾಣುತ್ತಿದೆ. ಇವತ್ತಿನ(ಜ.16)[more...]