ಶಿಕ್ಷಣಕ್ಕೆ ಆದ್ಯತೆ ನೀಡಿ, ಮಕ್ಕಳ ಭವಿಷ್ಯ ಉಜ್ವಲಗೊಳಿಸೋಣ- ದಿವ್ಯಪ್ರಭು ಜಿ.ಆರ್.ಜೆ.

ಚಿತ್ರದುರ್ಗ ಜ. 21 (ಕರ್ನಾಟಕ ವಾರ್ತೆ): ಗ್ರಾಮಗಳಲ್ಲಿ ಶಾಲೆ ಕಟ್ಟಡಗಳು, ಕೊಠಡಿಗಳು, ಅಂಗನವಾಡಿಗಳನ್ನು ನಿರ್ಮಿಸಿ, ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ ಒದಗಿಸಿ, ಶಿಕ್ಷಣದ ಮೂಲಕ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಲು ನಾವು ಆದ್ಯತೆ ನೀಡಬೇಕಿದೆ ಎಂದು[more...]

ಸಾರ್ವಜನಿಕರು ಮತ್ತು ರೋಗಿಗಳ ಆರೋಗ್ಯದ ಬಗ್ಗೆ ಕಾಳಜಿ:ಜಿ.ಪಂ.CEO ಎಂ.ಎಸ್.ದಿವಾಕರ್

ಸಾರ್ವಜನಿಕರ / ರೋಗಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಉತ್ತಮ ಚಿಕಿತ್ಸೆ ನೀಡಬೇಕೆಂದು ಸಲಹೆ.... ಹೊಸದುರ್ಗ ತಾಲ್ಲೂಕು ಬೆಲಗೂರು ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಚಿತ್ರದುರ್ಗ ಜಿಲ್ಲಾ ಪಂಚಾಯತ್ ನ ಮಾನ್ಯ[more...]

ಶ್ರೀ ಅಹೋಬಲ ಟಿವಿಎಸ್ ಗೆ ವರ್ಷದ ಸಂಭ್ರಮ

ಚಿತ್ರದುರ್ಗ : ನಗರದ ತುರುವನೂರು ರಸ್ತೆಯಲ್ಲಿರುವ ಶ್ರೀ ಅಹೋಬಲ ಟಿವಿಎಸ್ ಗೆ ಇಂದಿಗೆ ಒಂದು ವರ್ಷದ(Sri Ahobala TVS celebrates the year)ಸಂಭ್ರಮದಲ್ಲಿದೆ. ಇಂದು ಶ್ರೀ ಅಹೋಬಲ ತಂಡದ ಜೊತೆ ಕೇಕ್ ಕತ್ತರಿಸುವ ಮೂಲಕ[more...]

ವಚನಗಳ ಮೂಲಕ ಸಮಾಜ ತಿದ್ದುವ ಕಾಯಕ ಮಾಡಿದ ಮಹನೀಯರು ಅಂಬಿಗರ ಚೌಡಯ್ಯ

ಚಿತ್ರದುರ್ಗ ಜ. 21 (ಕರ್ನಾಟಕ ವಾರ್ತೆ) : ನೇರ, ನಿಷ್ಠುರ ನುಡಿಗಳ ತಮ್ಮ ವಚನಗಳ ಮೂಲಕ ಸಮಾಜ ತಿದ್ದುವ ಕಾಯಕ ಮಾಡಿದ ಮಹನೀಯರಲ್ಲಿ ಅಂಬಿಗರ ಚೌಡಯ್ಯನವರು ಮುಂಚೂಣಿಗರು ಎಂದು ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ[more...]

ಜ. 22 ರಂದು ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ ಕರೆಂಟ್ ಇರಲ್ಲ.

ಚಿತ್ರದುರ್ಗ ಜ. 21 (ಕರ್ನಾಟಕ ವಾರ್ತೆ) : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಚಿತ್ರದುರ್ಗ ವ್ಯಾಪ್ತಿಯಲ್ಲಿ ಜ. 22 ರಂದು ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ[more...]

ಹೆಣ್ಣು ಮಕ್ಕಳಿಂದ ಎಲ್ಲಾ ರಂಗದಲ್ಲಿ ಉತ್ತಮ‌ ಸಾಧನೆ: ಶಾಸಕ‌ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ: ಹೆಣ್ಣು ಮಕ್ಕಳು ಆಯಕಟ್ಟಿನ ಹುದ್ದೆಗಳನ್ನು ಅಲಂಕರಿಸಿ  ಸಮಾಜದಲ್ಲಿ  ಸಾಕಷ್ಟು ಬದಲಾವಣೆ ಮಾಡಿ ಮಾದರಿಯಾಗಿದ್ದಾರೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ನಗರದ ಬಾಲಕಿಯರ ಸರ್ಕಾರಿ ಪದವಿ  ಪೂರ್ವ  ಕಾಲೇಜಿನಲ್ಲಿ  ಕಾಲೇಜು ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ[more...]

ಚಿತ್ರದರ್ಗ ವಿಧಾನ ಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಮಾಡಿಕೊಂಡ ಜಿಲ್ಲಾ ಕಾಂಗ್ರೆಸ್?

ಚಿತ್ರದುರ್ಗ: ಯಾವುದೇ ಪತ್ರಿಕಾಗೋಷ್ಠಿಗೆ ಕರೆಯವಾಗ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಆಕಾಂಕ್ಷಿ ಎಂಬುದನ್ನು ಬಳಸುತ್ತಾರೆ. ರಾಜ್ಯ ಕಾಂಗ್ರೆಸ್ ಟಿಕೆಟ್ ಯಾರಿಗೆ ಎಂದು ನಿಗದಿಯಾಗಿಲ್ಲ.ಪೈಪೋಟಿ ಇದೆ. ಆದರೆ ಜಿಲ್ಲಾ ಕಾಂಗ್ರೆಸ್ ಮಾತ್ರ ಅಭ್ಯರ್ಥಿ ಆಯ್ಕೆ ಮಾಡಿಕೊಂಡತೆ[more...]

ವಿದ್ಯಾರ್ಥಿ ಜೀವನದಲ್ಲಿ ದೇಶ ಪ್ರೇಮ ಬೆಳೆಸಿಕೊಳ್ಳಿ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ಯುವ ಸಮೂಹ ವಿದ್ಯಾರ್ಥಿ ಜೀವನದಲ್ಲಿ ದೇಶ ಮೊದಲು ಎಂಬ ಭಾವನೆ  ಬೆಳೆಸಿಕೊಳ್ಳಬೇಕು ಎಂದು ಶಾಸಕ ಜಿ‌.ಹೆಚ್.ತಿಪ್ಪಾರೆಡ್ಡಿ ಹೇಳಿದರು. ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು,[more...]