ಭೀಕರ ರಸ್ತೆ ಅಪಘಾತ ಮಹಿಳೆ ತಲೆಯ ಮೇಲೆ ಹತ್ತಿದ ಬಸ್

ಬೆಂಗಳೂರು: ಖಾಸಗಿ ಬಸ್ ಹರಿದು ಮಹಿಳೆ ಸಾವನ್ನಪ್ಪಿರುವ ಭೀಕರ ಘಟನೆ ಯಶವಂತಪುರದಲ್ಲಿರುವ ಗೋವರ್ಧನ ಚಿತ್ರಮಂದಿರದ ಮುಂಭಾಗದಲ್ಲಿ ಇಂದು ಬೆಳಗ್ಗೆ ನಡೆದಿದೆ.yeshvanthpura  ಮೃತ ಮಹಿಳೆಯನ್ನು ವಿನುತಾ (32) ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ವಿನುತಾ ಕೆಲಸಕ್ಕೆ[more...]

ಬಂಗಾರದ ಬೆಲೆಯಲ್ಲಿ ಏರಿಕೆ

ಬೆಂಗಳೂರು: ಬಂಗಾರದ ದರದಲ್ಲಿ ಮಂಗಳವಾರ 100 ರೂ. ಏರಿಕೆಯಾಗಿದೆ. (Gold Price) 24 ಕ್ಯಾರಟ್‌ನ ಪ್ರತಿ 10 ಗ್ರಾಮ್ ಚಿನ್ನದ ದರ 57,160 ರೂ.ಗೆ ವೃದ್ಧಿಸಿದೆ.‌ 22 ಕ್ಯಾರಟ್‌ನ ಪ್ರತಿ 10 ಗ್ರಾಮ್‌ ಚಿನ್ನದ[more...]

ಜ. 26 ರಂದು ದೆಹಲಿಯಲ್ಲಿ ಅನಾವರಣಗೊಳ್ಳಲಿದೆ ಗಣರಾಜ್ಯೋತ್ಸವ ಸ್ತಬ್ಧಚಿತ್ರ ‘ನಾರಿ ಶಕ್ತಿ’

ಚಿತ್ರದುರ್ಗ ಜ. 24 (ಕರ್ನಾಟಕ ವಾರ್ತೆ) – ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕ ರಾಜ್ಯದ ಪರವಾಗಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸ್ತ್ರೀ ಸಬಲೀಕರಣವನ್ನು ಪ್ರತಿಬಿಂಬಿಸುವ ‘ನಾರಿ ಶಕ್ತಿʼ ಸ್ತಬ್ಧಚಿತ್ರವು ಸಂಪೂರ್ಣವಾಗಿ[more...]

ಕಾಡುಗೊಲ್ಲ ಸಮುದಾಯಕ್ಕೆ ಎಸ್ಟಿ ಮೀಸಲಾತಿ ನೀಡದಿದ್ದರೆ ಚುನಾವಣೆಯ ಮತದಾನ ಬಹಿಷ್ಕಾರ

ಚಳ್ಳಕೆರೆ-24 ಇಂದಿಗೂ ಕಾಡು,ಮೇಡು, ಪ್ರಾಣಿಗಳ ಜತೆಯಲ್ಲೇ ತಮ್ಮ‌ಜೀವನವನ್ನು ನಡೆಸುತ್ತಿರುವ ಕಾಡುಗೊಲ್ಲ ಸಮುದಾಯಕ್ಕೆ ಎಸ್ಟಿ ಮೀಸಲಾತಿ ನೀಡಬೇಕು, ಇಲ್ಲವಾದರಲ್ಲಿ 2023ರ ಚುನಾವಣೆಯಲ್ಲಿ ಎಲ್ಲಾ ಕಾಡುಗೊಲ್ಲರು ಮತದಾನ ಬಹಿಷ್ಕಾರಿಸುವುದಾಗಿ ಕಾಡುಗೊಲ್ಲರ ಸಂಘದ ಅಧ್ಯಕ್ಷ ಬೂದಿಹಳ್ಳಿರಾಜಣ್ಣ ತಿಳಿಸಿದರು. ಅವರು,[more...]

ಎಸ್ಟಿ ಸಮಾಜಕ್ಕೆ ಮತ್ತೊಂದು ಸಮಾಜ ಸೇರ್ಪಡೆ

ಕಲಬುರಗಿ : ಶೀಘ್ರದಲ್ಲೇ 'ಕೋಲಿ ಸಮಾಜ' ಪರಿಶಿಷ್ಟ ಪಂಗಡಕ್ಕೆ ಗೆ ಸೇರ್ಪಡೆ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಕಲಬುರಗಿ[more...]

ಅಸಮಾನತೆಯನ್ನು ಹೋಗಲಾಡಿಸಲು ಹೆಣ್ಣಿಗೆ ಸಮಾನ ಅವಕಾಶ ಹಾಗೂ ಪ್ರೋತ್ಸಾಹ ನೀಡಬೇಕು -ಡಾ.ವಿಶ್ವನಾಥ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಜ.24: ಲಿಂಗ ಅಸಮಾನತೆಯನ್ನು ಹೋಗಲಾಡಿಸಲು ಹೆಣ್ಣು ಮಕ್ಕಳಿಗೆ ಸಮಾನ ಅವಕಾಶ ಹಾಗೂ ಪೆÇ್ರೀತ್ಸಾಹ ನೀಡಬೇಕು ಎಂದು ದಾವಣಗೆರೆ ವಿಶ್ವ ವಿದ್ಯಾಲಯದ ಜಿ.ಆರ್.ಹಳ್ಳಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಾ.ವಿಶ್ವನಾಥ ಹೇಳಿದರು. ಮಂಗಳವಾರ ಚಿತ್ರದುರ್ಗ ತಾಲ್ಲೂಕಿನ[more...]

ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋತು ಮನೆಗೆ ಹೋಗುವುದು ಗ್ಯಾರೆಂಟಿ

ಬೆಳಗಾವಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದಲೇ ಸ್ಪರ್ಧಿಸುವುದಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿಕೊಂಡಿದ್ದರೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾತ್ರ ಅಂಥ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಕೋಲಾರದಿಂದ ಸ್ಪರ್ಧಿಸಲ್ಲ, ಅವರು ಮೈಸೂರಿಗೆ ಹೋಗಬಹುದು[more...]

ಬಾಲಭವನ ನಿರ್ವಹಣೆಗೆ ಅಸಡ್ಡೆ ಅವ್ಯವಸ್ಥೆ ಕುರಿತು ರಾಜ್ಯ ಬಾಲಭವನ ಸೊಸೈಟಿ ಅಧ್ಯಕ್ಷೆ ಪೂರ್ಣಿಮಾ ಪ್ರಕಾಶ್ ತೀವ್ರ ಅಸಮಾಧಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜ.24: ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಚಿತ್ರದುರ್ಗ ನಗರದಲ್ಲಿ ನಿರ್ಮಾಣ ಮಾಡಲಾಗಿರುವ ಜಿಲ್ಲಾ ಬಾಲ ಭವನದ ಇಂದಿನ ಸ್ಥಿತಿ ಅತ್ಯಂತ ಭೀಕರ ಅನಿಸುತ್ತಿದೆ. ಬಾಲ ಭವನ ನಿರ್ವಹಣೆಗೆ ಅಧಿಕಾರಿಗಳು ಅಸಡ್ಡೆ ತೋರುತ್ತಿರುವುದೇ ಈ[more...]

ಡಾ. ಅಂಬಿಕಾರವರಿಗೆ “ಉತ್ತಮ ಶಿಕ್ಷಕಿ ” ಎಂದು “ಅಕ್ಷರ ಸಿರಿ ” ಪ್ರಶಸ್ತಿ ಪ್ರಧಾನ

ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲೂಕಿನ ಡಿ.ಉಪ್ಪಾರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಡಾ. ಅಂಬಿಕಾ ಎನ್  ಇವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಅನುಪಮ ಸೇವೆ ಗುರುತಿಸಿ “ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ[more...]