ಫ್ರೆಬ್ರವರಿ ತಿಂಗಳಲ್ಲಿ ರಿಲೀಸ್ ಗೆ ರೆಡಿಯಾಗಿರುವ 20 ಸಿನಿಮಾಗಳು

ಫೆಬ್ರವರಿಯಲ್ಲಿ ರಿಲೀಸ್‌ ಪ್ಲ್ರಾನ್‌ ಮಾಡಿರುವ ಸಿನಿಮಾಗಳು ಲವ್‌ ಬರ್ಡ್ಸ್, ಹೊಂದಿಸಿ ಬರೆಯಿರಿ, ಸೌತ್‌ ಇಂಡಿಯನ್‌ ಹೀರೋ, 5ಡಿ, ಸಕೂಚಿ, 13, ಓ ಮನಸೇ, ಆಧುನಿಕ ಶ್ರವಣ ಕುಮಾರ ತನುಜಾ, ಖಯೊಸ್‌, ಜೂಲಿಯೆಟ್‌, ಪ್ರಜಾರಾಜ್ಯ, ನಟ[more...]

ಗ್ರಾ.ಪಂ. ಗಳಲ್ಲಿ ರೈತರ ಸಮಸ್ಯೆಗೆ ಪರಿಹಾರ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ

ಚಿತ್ರದುರ್ಗ: ಕಂದಾಯ, ಸರ್ವೆ, ಕೃಷಿ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಗಳಿಂದ ರೈತರಿಗಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಅಖಂಡ ಕರ್ನಾಟಕ ರೈತ ಸಂಘದಿಂದ ಶುಕ್ರವಾರ ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ  ಅವರಿಗೆ ಮನವಿ ಸಲ್ಲಿಸಲಾಯಿತು. ರೈತರು ತಮ್ಮ[more...]

ಮಧುಗಿರಿ ಲೋಕೋಪಯೋಗಿ ಇಲಾಖೆ ವ್ಯವಸ್ಥಾಪಕ ಆತ್ಮಹತ್ಯೆ

ತುಮಕೂರು: ತುಮಕೂರು  ಜಿಲ್ಲೆಯ  ಮಧುಗಿರಿಯ ಲೋಕೋಪಯೋಗಿ ಇಲಾಖೆಯ ವ್ಯವಸ್ಥಾಪಕ ಲಕ್ಷ್ಮೀನರಸಿಂಹಯ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಿವಗಂಗೆಯ ಪ್ರವಾಸಿ ಮಂದಿರ ನಡೆದಿದೆ. ಮಧುಗಿರಿಯಲ್ಲಿ ಪಿಡಬ್ಲ್ಯೂಡಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲಕ್ಷ್ಮೀನರಸಿಂಹಯ್ಯ[more...]

ಫೆ. 06 ರಿಂದ ಹೊರಕೇರಿದೇವರಪುರ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಮಹೋತ್ಸವ

ಚಿತ್ರದುರ್ಗ ಜ. 27 (ಕರ್ನಾಟಕ ವಾರ್ತೆ) : ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕು ಹೊರಕೇರಿದೇವರಪುರದಲ್ಲಿ ಫೆ. 06 ರಿಂದ 08 ರವರೆಗೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಶ್ರೀ[more...]

ಡೀಸೆಲ್ ಎಂಜಿನ್‌ನೊಂದಿಗೆ ಮರಳಿ ಬಂದ ಜನಪ್ರಿಯ ಟೊಯೊಟಾ ಇನೋವಾ ಕ್ರಿಸ್ಟಾ : ಬುಕ್ಕಿಂಗ್ ಪ್ರಾರಂಭ

ಜನಪ್ರಿಯ ಕಾರು ತಯಾರಕ ಕಂಪನಿಯಾದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (TKM) ಭಾರತೀಯ ಮಾರುಕಟ್ಟೆಯಲ್ಲಿ 2023ರ ಇನೋವಾ ಕ್ರಿಸ್ಟಾವನ್ನು ಮರು-ಪರಿಚಯಿಸಿದೆ. ಈ ಹೊಸ ಟೊಯೊಟಾ ಇನೋವಾ ಕ್ರಿಸ್ಟಾ (Toyota Innova Crysta) ಕಾರಿನ ಖರೀದಿಗಾಗಿ ಬುಕ್ಕಿಂಗ್[more...]

ಮೊಳಕಾಲ್ಮುರು ಕ್ಷೇತ್ರದಿಂದ ಶ್ರೀರಾಮುಲು ಔಟ್, ತವರಿನ ಎರಡು ಕ್ಷೇತ್ರದ ಕಡೆ ರಾಮುಲು ಕಣ್ಣು ?

ಬಳ್ಳಾರಿ:ballarey ಮುಂದಿನ ಚುನಾವಣೆಗೆ ಬಳ್ಳಾರಿಯತ್ತ ಮುಖ ಮಾಡಿರುವ ಶ್ರೀರಾಮುಲು ಈ ಬಾರಿ ಸಂಡೂರು ಅಥವಾ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವೆ ಎಂದು ಬಹಿರಂಗಪಡಿಸಿದ್ದಾರೆ.( molakalmuru) ರಾಮುಲು ಸ್ವಂತ ಜಿಲ್ಲೆಯಿಂದ ಸ್ಪರ್ಧೆ ಮಾಡುವ ನಿರ್ಧಾರದ ಹಿಂದೆ[more...]