ಯುವ ಸಂವಾದ ಕಾರ್ಯಕ್ರಮ: ಸಮುದಾಯ ಅಭಿವೃದ್ಧಿ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಮಾ.7: ಜಿಲ್ಲಾ ನೆಹರು ಯುವ ಕೇಂದ್ರದ ವತಿಯಿಂದ ಜಿಲ್ಲೆಯಲ್ಲಿ “ಯುವ ಸಂವಾದ” ಕಾರ್ಯಕ್ರಮಗಳನ್ನು ನಡೆಸಲು ಆಸಕ್ತ ಸಮುದಾಯ ಅಭಿವೃದ್ಧಿ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ[more...]