ಆರೋಗ್ಯವಂತ ಮಹಿಳೆ ಆರೋಗ್ಯಕರ ಕುಟುಂಬ : ಡಾ.ಆರ್.ರಂಗನಾಥ್

ಚಿತ್ರದುರ್ಗ(ಕರ್ನಾಟಕ ವಾರ್ತೆ).ಮಾ.8: ಮಹಿಳೆ ಅಬಲೆಯಲ್ಲಾ ಸಾಮರ್ಥ್ಯ ಉಳ್ಳವಳು, ಸ್ವಾಸ್ಥö್ಯಳು, ಮಹಿಳೆಯ ಆರೋಗ್ಯ ಕುಟುಂಬದ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗಿದೆ. ಆರೋಗ್ಯವಂತ ಮಹಿಳೆ ಆರೋಗ್ಯಕರ ಕುಟುಂಬ ನಾಂದಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್[more...]

ಮಹಿಳೆಯರ ಸ್ವಯಂ ರಾಜಕೀಯ ಅಧಿಕಾರದ ಚಲಾಯಿಸಬೇಕು:ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.8: ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಅನುದಾನ. ಇದರ ಪರಿಣಾಮವಾಗಿ ಅನೇಕ ಮಹಿಳೆಯರು ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಆಗಿದ್ದಾರೆ. ಆದರೆ ಇಲ್ಲಿ ಮಹಿಳೆಯರು ಅಧಿಕಾರ ಚಲಾಯಿಸುವ ಬದಲು ಅವರ ಗಂಡಂದಿರು[more...]

ಮಹಿಳೆಯರ ಉನ್ನತ ಶಿಕ್ಷಣದಿಂದ ಮಾತ್ರ ನಿಜವಾದ ಸಬಲೀಕಣ ಸಾಧ್ಯ

ಮಹಿಳಾ ದಿನಾಚರಣೆಯ ಶುಭಾಷಯಗಳು. ಲೇಖನ:ದಿವ್ಯ ಪ್ರಭು ಜಿ.ಆರ್.ಜೆ.  ಜಿಲ್ಲಾಧಿಕಾರಿಗಳು ಚಿತ್ರದುರ್ಗ ಮಹಿಳೆಯರು ತಮ್ಮ ಶಕ್ತಿ, ಸಾಮರ್ಥ್ಯ ಏನೆಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳುವ ಮೊದಲು ತಮ್ಮ ಮೇಲೆ ಒಂದು ನಂಬಿಕೆ ಇಡಬೇಕು. ನಮ್ಮ ಬೇರೆಯವರು ಏನು ಸಾಧನೆ[more...]

ರಾಜ್ಯ ಅಪರೇಷನ್ ಹಸ್ತ ಜೋರು, ಬಿಜೆಪಿ ತೊರೆದ ಮಾಜಿ ಶಾಸಕರು

ಬೆಂಗಳೂರು, ಮಾರ್ಚ್‌ 07: ಮೇ ತಿಂಗಳು ಬರುವ ಒಳಗೆ ಕರ್ನಾಟಕ ಚುನಾವಣೆ ನಡೆಯಲಿವೆ. ಇನ್ನೇನು ದಿನಾಂಕಗಳು ಘೋಷಣೆ ಆಗಲಿವೆ. ಈ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜನತಾದಳಗಳು ತೀವ್ರ ಪೈಪೋಟಿಯಲ್ಲಿ ತೊಡಗಿವೆ. ಇದೇ ವೇಳೆ,[more...]