ಸಕ್ಕರೆ ನಾಡಲ್ಲಿ ಮೋದಿ ಅಬ್ಬರ , ಭರ್ಜರಿ ರೋಡ್ ಶೋ

ಬೆಂಗಳೂರು,ಮಾ.12 :ಬೆಂಗಳೂರು-ಮೈಸೂರು ದಶಪಥ  ರಸ್ತೆ ಉದ್ಘಾಟನೆಗೆ ಆಗಮಿಸಿರುವ ಪ್ರಧಾನಿ ಮೋದಿ ಅವರು ಇಂದು ಸಕ್ಕರೆ ನಾಡು ಮಂಡ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದು, ರೋಡ್ ಶೋ ವೇಳೆ ಪ್ರಧಾನಿ ಅವರ ಮೇಲೆ ನೆರೆದಿದ್ದ ಜನಸ್ತೋಮ[more...]

ಮೋದಿ ಜೊತೆ ಫ್ಲೆಕ್ಸ್ ನಲ್ಲಿ ಭಾವಿ ಪ್ರಧಾನಿ ಅಂತ ಬಳಸಿದ್ದು ಯಾರ ಫೋಟೋ

ಬೆಂಗಳೂರು- ಮೈಸೂರು ಹೆದ್ದಾರಿಯ ಉದ್ಘಾಟನೆಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಮುಂದಿನ ಭಾವಿ ಪ್ರಧಾನಮಂತ್ರಿ ಎಂದು ಯೋಗಿ ಆದಿತ್ಯನಾಥ್ ಅವರ ಭಾವಚಿತ್ರವನ್ನೂ ಹಾಕಲಾಗಿದೆ. ಸಮಾವೇಶ ನಡೆಯುವ ಮದ್ದೂರಿನ ಗೆಜ್ಜಲಗೆರೆ ಬಳಿಯ ಮೋದಿ ಆಗಮಿಸುವ[more...]

ಪಾಕಿಸ್ತಾನದವರು ಸಹ ಮೋದಿಯಂಥಾ ನಾಯಕ ಬೇಕು ಅಂತಾರೇ: ಸಿಎಂ ಬೊಮ್ಮಾಯಿ

ಮಂಡ್ಯ: ಮೋದಿಯವರನ್ನು ವಿಶ್ವನಾಯಕ ಎಂದು ಕರೆಯಲು ಕಾರಣವಿದೆ. ವಿರೋಧಿ ರಾಷ್ಟ್ರಗಳಲ್ಲಿನ ಜನ ಕೂಡ ಮೋದಿಯನ್ನು ಒಪ್ಪಿಕೊಂಡಿದ್ದಾರೆ. 2014ರಲ್ಲಿ ಮೋದಿ ಪ್ರಧಾನಿಯಾದ ಮೇಲೆ ದೇಶ ಅಭಿವೃದ್ಧಿ ಆಗುತ್ತಿದೆ. ವಿಪಕ್ಷಗಳು ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸಲು[more...]

ಮನೆಯಿಂದ ಮತದಾನ ಮಾಡುವ ಸೌಲಭ್ಯ :ಚುನಾವಣಾ ಆಯೋಗ

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರು ಮತ್ತು ಅಂಗವಿಕಲರಿಗೆ ಮನೆಯಿಂದ ಮತ ಚಲಾಯಿಸುವ(ವಿಎಫ್‌ಎಚ್) ಸೌಲಭ್ಯವನ್ನು ಪರಿಚಯಿಸಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ. ಇಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ[more...]