ಧ್ರುವನಾರಾಯಣ್ ಮಗನಿಗೆ ಕ್ಷೇತ್ರ ಬಿಟ್ಟು ಮಹದೇವಪ್ಪ, ಬೆಂಬಲಿಗರಿಗೆ ಹರ್ಷ

ಚಾಮರಾಜನಗರ: ಧ್ರುವನಾರಾಯಣ್ ಬದುಕಿದ್ದಾಗ ನಂಜನಗೂಡು ಕ್ಷೇತ್ರದ ಟಿಕೆಟ್ ಗಾಗಿ ಅರ್ಜಿ ಹಾಕಿದ್ದರು. ಜೊತೆಗೆ ಈ ಬಾರಿ ಮಗನಿಗೂ ಟಿಕೆಟ್ ಬೇಕು ಅಂತಾನೇ ಕೇಳಿದ್ದರು. ಆದ್ರೆ ಎಲೆಕ್ಷನ್ ಗೂ ಮುನ್ನವೇ ಹೇಳದೆ ಕೇಳದೆ ಬಾರದೂರಿಗೆ ಹೊರಟೇ[more...]

ನಿಗಮ ರಚಿಸಿದರೆ ಸಾಲದು 250 ಕೋಟಿ ಹಣ ನೀಡಿ:ಪ್ರಣಾವನಂದ ಶ್ರೀ

ಚಿತ್ರದುರ್ಗ: ಬ್ರಹ್ಮಶ್ರಿ ನಾರಾಯಣಗುರು ಅಭಿವೃದ್ದಿ ನಿಗಮ ರಚಿಸಿದರೆ ಸಾಲದು. ಚುನಾವಣೆ ನೀತಿ ಸಂಹಿತೆ ಜಾರಿಯಾಗುವುದರೊಳಗೆ ನಿಗಮಕ್ಕೆ ಐದು ನೂರು ಕೋಟಿ ರೂ. ಇಲ್ಲವೆ ಕನಿಷ್ಠ 250 ಕೋಟಿ ರೂ.ಗಳನ್ನಾದರೂ ಬಿಡುಗಡೆಗೊಳಿಸಬೇಕೆಂದು ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ[more...]

ಶಕ್ತಿ ದೇವತೆಗಳ ಸಂಗಮ ಉಡಿ ತುಂಬುವ ಕಾರ್ಯಕ್ರಮಕ್ಕೆ ಬನ್ನಿ: ಜಿ.ಎಸ್.ಅನಿತ್ ಕುಮಾರ್

ಚಿತ್ರದುರ್ಗ: ಜಿ.ಮಲ್ಲಿಕಾರ್ಜುನಪ್ಪ ಮತ್ತು ಶ್ರೀಮತಿ ಹಾಲಮ್ಮ ಚಾರಿಟಿ ಫೌಂಡೇಶನ್ ಭೀಮಸಮುದ್ರ, ಜಿ.ಎಸ್.ಅನಿತ್‍ಕುಮಾರ್ ಅಭಿಮಾನಿಗಳ ಬಳಗ ಚಿತ್ರದುರ್ಗ ವತಿಯಿಂದ ಯುಗಾದಿ ಹಬ್ಬದ ಪ್ರಯುಕ್ತ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಮಾ.17 ರಂದು ಮಧ್ಯಾಹ್ನ 3-30[more...]

ಅಲೆಮಾರಿ ಕುಟುಂಬ ತಾಣಗಳಿಗೆ ಡಿ.ಹೆಚ್.ಓ ಭೇಟಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾರ್ಚ್15: ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಮಾಪ್ ಅಪ್ ರೌಂಡ್ ಕಾರ್ಯಕ್ರಮ ಜಿಲ್ಲೆಯಾದ್ಯಂತ ನಡೆಯುತ್ತಿದ್ದು, ಅಲೆಮಾರಿ, ಅರೆ ಅಲೆಮಾರಿ, ಕಟ್ಟಡ ಕಾರ್ಮಿಕರು ವಾಸಿಸುವ ತಾಣಗಳಿಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್ ಬುಧವಾರ ಭೇಟಿ ನೀಡಿ,[more...]

ಚುನಾವಣೆ ಸ್ವರ್ಧೆಯ ಕ್ಷೇತ್ರ ಘೋಷಿಸಿದ ಸಚಿವ ಬಿ.ಶ್ರೀರಾಮುಲು

ಬಳ್ಳಾರಿ: ವಿಧಾನಸಭಾ ಚುನಾವಣಾ ಅಖಾಡ ಕ್ಷಣ ಕ್ಷಣಕ್ಕೂ ಕಾವೇರುತ್ತಿದ್ದು, ಅದರಲ್ಲಿಯೂ ಈ ಬಾರಿ ಬಳ್ಳಾರಿಯ ಕ್ಷೇತ್ರ ರಾಜ್ಯ ರಾಜಕಾರಣದಲ್ಲಿ ಭಾರಿ ಕೂತಹಲಕ್ಕೆ ಕಾರಣವಾಗಿದೆ. ಇಂದು  ಸಚಿವ ಶ್ರೀರಾಮುಲು ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.[more...]

ಕಮಡೊಳ್ಳಿಯಲ್ಲಿ ರೋಡ್ ಶೋ ನಡೆಸಿದ ಸಿಎಂ ಬಸವರಾಜ್ ಬೊಮ್ಮಾಯಿ , ಪ್ರೀತಿ ಕಂಡು ಭಾವುಕ

ಧಾರವಾಡ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮತದಾರರ ಮನಗೆಲ್ಲಲು ರಾಜಕೀಯ ಪಕ್ಷದ ನಾಯಕರು ನಾನಾ ಕಸರತ್ತು ನಡೆಸಿದ್ದಾರೆ. ಸಿಎಂ ಬಸಬರಾಜ್ ಬೊಮ್ಮಾಯಿ ತಮ್ಮ ಹುಟ್ಟೂರಿನಲ್ಲಿ ರೋಡ್ ಶೋ ನಡೆಸುವ ಮೂಲಕ ಮತ ಯಾಚನೆ ಮಾಡಿದ್ದಾರೆ.[more...]

ಬಿಜೆಪಿ ತೊರೆದು ಶಾಸಕ ಟಿ.ರಘುಮೂರ್ತಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಲಿಂಗಾಯತ ಮುಖಂಡರು

ಚಿತ್ರದುರ್ಗ:ಲಿಂಗಾಯತ ಸಮಾಜದವರು ನನ್ನ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಆಗಿದ್ದು ಎಲ್ಲಾ ಸಮಾಜದವರ ಹಿತ ಕಾಯಲು ನಾನು ಬದ್ದವಾಗಿದ್ದೇನೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ತಾಲೂಕಿನ ತುರುವನೂರು ಹೋಬಳಿಯ ಹಿರೇಕೆಬ್ಬಿಗೆರೆ[more...]

ದೌರ್ಜನ್ಯ ಪ್ರಕರಣ ತಡೆಗಾಗಿ ಜಾಗೃತಿ ಅರ್ಥಪೂರ್ಣವಾಗಿರಲಿ:ಡಿಸಿ ದಿವ್ಯ ಪ್ರಭು ಜಿ.ಆರ್.ಜೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾರ್ಚ್15: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗದೇ ನಾಟಕ, ಹಾಡುಗಳ ಮೂಲಕ ಸಾರ್ವಜನಿಕರಿಗೆ ಕಾನೂನಿನ ತಿಳುವಳಿಕೆ ನೀಡಿ, ಅರ್ಥಪೂರ್ಣವಾಗಿ[more...]

ಗಣಿಗಾರಿಕೆ ಕಂಪನಿಗಳಿಂದ ಸರ್ಕಾರ ಹಳ್ಳದ ದಾರಿಯೇ ಬದಲು: ಎಸ್ ರವೀಶ್ ಆರೋಪ

ಚಿತ್ರದುರ್ಗ, ಮಾ.15: ಭೀಮಸಮುದ್ರ ಗ್ರಾಮದಲ್ಲಿ ಗಣಿಗಾರಿಕೆ ಕಂಪನಿಗಳು ಸರ್ಕಾರಕ್ಕೆ ಸಂಬಂಧಿಸಿದ ಕಾಗೇ ಹಳ್ಳದ ಪಥ ಬದಲಿಸಿರುವ ಪರಿಣಾಮ ನೂರಾರು ರೈತರ ತೋಟಗಳು ಒಣಗಿದ್ದು, ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಅಲ್ಲದೆ ಮಾರಣಾಂತಿಕ ಖಾಯಲೆಗಳಿಂದ ಜನರು ನರಳುತ್ತಿದ್ದಾರೆ[more...]

ನೀರು ಕೊಟ್ಟ ನಿಮಗೆ ನಮ್ಮ ಬೆಂಬಲ, ಜೆಡಿಎಸ್ ತೊರೆದು ಶಾಸಕ ಟಿ.ರಘುಮೂರ್ತಿ ಬೆಂಬಲಿಸಿದ ಒಕ್ಕಲಿಗ ಮುಖಂಡರು

ಪರಶುರಾಂಪುರ: ನೀರು ಕೊಟ್ಟ  ನಿಮಗೆ ನಮ್ಮ ಬೆಂಬಲ, ಚಕ್ ಡ್ಯಾಂ ಗಳ ನಿರ್ಮಾಣದಿಂದ  ಆಗಿರುವ ಅನುಕೂಲವನ್ನು  ನೆನೆದು ನೂರಾರು ಒಕ್ಕಲಿಗರ ಮುಖಂಡರು ಇಡೀ ಕ್ಷೇತ್ರದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುತ್ತಿರುವುದು ನಾನು ಮಾಡಿದ ಅಭಿವೃದ್ಧಿ[more...]