ಎರಡು ಕೋಟಿ ವಂಚನೆ ಮಾಡಲು ಹೋಗಿ ಇಬ್ಬರ ಜೈಲು ಪಾಲು

ಬೆಂಗಳೂರು,ಮಾ.17: ಸಾಲಿ ಗ್ರಾಮ ಎಂಬ ಕಲ್ಲನ್ನು ವಿಷ್ಣು ರೂಪದ ಅದೃಷ್ಟದ ಕಲ್ಲನ್ನು ಅದೃಷ್ಟದ ಕಲ್ಲು ಎಂದು ನಂಬಿಸಿ ಸಾರ್ವಜನಿಕರಿಂದ ಹಣ ಪಡೆದು ವಂಚಿಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮನೋಜ್ (೫೭),ಆದಿತ್ಯ ಸಾಗರ್(೩೭)[more...]

ನಾಳೆ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.17: ಹೊಳಲ್ಕೆರೆ ತಾಲ್ಲೂಕು ಹೊರತುಪಡಿಸಿ ಉಳಿತ ತಾಲ್ಲೂಕಿನ ತಹಶೀಲ್ದಾರ್‍ರರು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಮಾರ್ಚ್ 18ರಂದು ಜಿಲ್ಲಾಧಿಕಾರಿಗಳ ನಡೆ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಚಿತ್ರದುರ್ಗ ತಾಲ್ಲೂಕಿನ[more...]

ಚುನಾವಣೆ ಕೆಲಸಗಳನ್ನು ಸಂತೋಷದಿಂದ ನಿರ್ವಹಿಸಿ -ಜಿ.ಪಂ.ಸಿಇಓ ಎಂ.ಎಸ್.ದಿವಾಕರ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಮಾರ್ಚ್.17: ಚುನಾವಣೆ ಕೆಲಸವನ್ನು ಒತ್ತಡ ಎಂದು ಭಾವಿಸದೇ ಸಂತೋಷದಿಂದ ಕೆಲಸ ನಿರ್ವಹಿಸಿ ಎಂದು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ  ಅಧಿಕಾರಿ ಎಂ.ಎಸ್.ದಿವಾಕರ ಹೇಳಿದರು. ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ, ಮುಖ್ಯ ಲೆಕ್ಕಾಧಿಕಾರಿಗಳು[more...]

ಕಡಿಮೆ ಮತದಾನ ಪ್ರದೇಶದಲ್ಲಿ ಮತದಾನ‌ ಹೆಚ್ಚಿಸಲು ಕ್ರಮ ವಹಿಸಿ: ಸಿಇಓ ಎಂ.ಎಸ್.ದಿವಾಕರ್

ಸಾರ್ವತ್ರಿಕ ಚುನಾವಣೆ -2023 ಜಿಲ್ಲಾ ಸ್ವೀಪ್ ಸಮಿತಿ, ಚಿತ್ರದುರ್ಗ. ಚಿತ್ರದುರ್ಗ: ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ಅಧ್ಯಕ್ಷರು ಜಿಲ್ಲಾ ಸ್ವೀಪ್ ಸಮಿತಿ, ಚಿತ್ರದುರ್ಗ ಹಾಗೂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ  ಜಿ.ಪಂ. ಸಿಇಓ ಎಂ.ಎಸ್.ದಿವಾಕರ್ [more...]

ಸರ್ಕಾರದ ಯೋಜನೆಗಳ ಯಶಸ್ಸಿಗೆ ಪತ್ರಕರ್ತರು ಭಾಗಿಯಾಗಬೇಕು:ಸಿಇಓ ಎಂ.ಎಸ್.ದಿವಾಕರ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.17:  ಸರ್ಕಾರದ ಯೋಜನೆಗಳ ಮಾಹಿತಿ ಪಡೆಯುವ ಮೂಲಕ ಸರ್ಕಾರದ ಯೋಜನೆಗಳ ಯಶಸ್ಸಿಗೆ ಕಣ್ಣು ಮತ್ತು ಕಿವಿಯಾಗಿ ಪತ್ರಕರ್ತರು ಭಾಗಿಯಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ ಹೇಳಿದರು. ನಗರದ ಐಶ್ವರ್ಯ[more...]

ಬೈಕ್ ಕಾರು ಮಧ್ಯೆ ಭೀಕರ ಅಪಘಾತ ಸ್ಥಳದಲೇ ಬೈಕ್ ಸಾವರ ಸಾವು

ಚಿತ್ರದುರ್ಗ : ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಗೇಟ್ ಸಮೀಪ ನಿನ್ನೆ ಗುರುವಾರ ತಡ ರಾತ್ರಿ ನಡೆದಿದೆ. ಮೃತ ವ್ಯಕ್ತಿ[more...]