ನಿಷ್ಪಕ್ಷಪಾತವಾಗಿ ಚುನಾವಣಾ ಕರ್ತವ್ಯ ನಿರ್ವಹಿಸಿ:ಡಿಸಿ ದಿವ್ಯ ಪ್ರಭು ಜಿ.ಆರ್.ಜೆ ಸೂಚನೆ

ಚುನಾವಣಾ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಸೂಚನೆ ***************** ಚಿತ್ರದುರ್ಗ (ಕರ್ನಾಟಕ ವಾರ್ತೆ) ಮಾರ್ಚ್28: ಚುನಾವಣಾ ಕಾರ್ಯದಲ್ಲಿ ಯಾವುದೇ ದೂರುಗಳು ಬಾರದಂತೆ, ನಿಷ್ಪಕ್ಷಪಾತ, ಪಾರದರ್ಶಕ ಹಾಗೂ ಜವಾಬ್ದಾರಿಯುತವಾಗಿ ಚುನಾವಣಾ ಕರ್ತವ್ಯ ನಿರ್ವಹಿಸಬೇಕು ಎಂದು[more...]

ಸ್ವಯಂ ಉದ್ಯೋಗ ದೃಷ್ಟಿಯಿಂದ ದ್ವಿಚಕ್ರ ವಾಹನ ವಿತರಣೆ:ಶಾಸಕ ಟಿ.ರಘುಮೂರ್ತಿ

ಚಿತ್ರದುರ್ಗ: ಸರ್ಕಾರ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ದೊರಕಿಸುವ  ಸಲುವಾಗಿ  ದ್ವಿಚಕ್ರ ವಾಹನಗಳ ನೆರವು ನೀಡಲಾಗುತ್ತಿದೆ ಎಂದು ಶಾಸಕ ಟಿ‌.ರಘುಮೂರ್ತಿ  ಹೇಳಿದರು. ನಗರದ ಶಾಸಕರ ಭವನದ  ಮಹರ್ಷಿ  ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ  ನಿಗಮದ  ವತಿಯಿಂದ   ಅರ್ಹ ಫಲಾನುಭವಿಗಳಿಗೆ[more...]

ಬಿಜೆಪಿ ಮತ್ತೊಂದು ವಿಕೆಟ್ ಪತನ ಎನ್.ವೈ.ಗೋಪಲಕೃಷ್ಣ ಕಾಂಗ್ರೆಸ್ ಸೇರ್ಪಡೆ!

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದಂತೆ ಆಡಳಿತಾರೂಢ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ಕೂಡ್ಲಗಿ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ. ಹಲವು ದಿನಗಳಿಂದ ಎನ್.ವೈ.ಗೋಪಾಲಕೃಷ್ಣ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಎಂಬ ಸುದ್ದಿ[more...]

ಚನ್ನಕ್ಕಿಹೊಂಡ ಬೋವಿ ಕಾಲೋನಿ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಿದ ಶಾಸಕ ಜಿ‌.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ: ನನ್ನ ಕ್ಷೇತ್ರದಲ್ಲಿ  ಕೊಳಗೇರಿ ಪ್ರದೇಶದಲ್ಲಿ  ವಾಸಿಸುತ್ತಿರುವ  ಕುಟುಂಬಗಳಿಗೆ ಹಕ್ಕು ಪತ್ರ   ನೀಡುವ ಮೂಲಕ ಬಡವರ ಹಿತ ಕಾಯುವ ಕೆಲಸ ಮಾಡಿದ್ದೇನೆ  ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ನಗರದ  ನಗರಸಭೆಯ 15 ನೇ ವಾರ್ಡ್[more...]

ರಾಜ್ಯ ಚುನಾವಣೆ ದಿನಾಂಕ ಘೋಷಣೆ ಸಾಧ್ಯತೆ

ಬೆಂಗಳೂರು: ಮಾರ್ಚ್ 29, ಏಪ್ರಿಲ್ 4 ಇಲ್ಲವೇ 8 ರಂದು ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಗೆ ಮಾರ್ಚ್ 27ರಂದು ಕೇಂದ್ರ ಚುನಾವಣಾ[more...]

ಸರ್ಕಾರಿ ಶಾಲೆಗಳ ಅಭಿವೃದ್ದಿ ನನ್ನ ಕನಸು: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ: ನನ್ನ ಕ್ಷೇತ್ರದಲ್ಲಿ ಸುಮಾರು 200 ಕ್ಕಿಂತ ಹೆಚ್ಚಿನ ಶಾಲಾ ಕೊಠಡಿಗಳನ್ನು ನನ್ನ ಕ್ಷೇತ್ರದಲ್ಲಿ ನಿರ್ಮಾಣ  ಮಾಡಿದ್ದು  ಖಾಸಗಿ ಶಾಲೆಗಳ ಡೋನೇಷನ್ ಹಾವಳಿಗೆ ಬ್ರೇಕ್ ಹಾಕಿ ಸರ್ಕಾರಿ ಶಾಲೆಗಳ  ಸುಧಾರಣೆಗೆ ಶಕ್ತಿ ಮೀರಿ ಶ್ರಮಿಸುತ್ತಿದ್ದೇನೆ [more...]

ಈ ಬಾರಿಯ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿ: ಕೆ.ಸಿ.ವೀರೇಂದ್ರ ಪಪ್ಪಿ

ಚಿತ್ರದುರ್ಗ: ಕೋಟೆ ನಾಡು ಐತಿಹಾಸಿಕ ಚಿತ್ರದುರ್ಗ ಕಳೆದ ಮೂವತ್ತು ವರ್ಷಗಳಿಂದ ಹೇಗಿದೆಯೋ ಈಗಲೂ ಹಾಗೆ ಇದೆ. ಸ್ವಲ್ಪವೂ ಬದಲಾವಣೆಯಾಗಿಲ್ಲ. ಇಡೀ ರಾಜ್ಯಕ್ಕೆ ಚಿತ್ರದುರ್ಗ ನಗರವನ್ನು ಮಾದರಿಯನ್ನಾಗಿ ಮಾಡಬೇಕೆಂಬ ಚಿಂತನೆಯಿಟ್ಟುಕೊಂಡಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭೆ[more...]

ಎಎಪಿ ಪಕ್ಷದಿಂದ ದೆಹಲಿ ಮಾದರಿಯಲ್ಲಿ ಚಿತ್ರದುರ್ಗ ತಾಲ್ಲೂಕಿನ ಸಮಗ್ರ ಅಭಿವೃದ್ಧಿ:ಬಿ.ಇ‌.ಜಗದೀಶ್

  ಚಿತ್ರದುರ್ಗ, ಮಾ.೨೭:ತಾಲ್ಲೂಕಿನ ಸರ್ಕಾರಿ ಶಾಲೆಗಳನ್ನು ದೆಹಲಿ ಮಾದರಿಯಲ್ಲಿ ಅಭಿವೃದ್ಧಿ ಮಾಡುವುದರ ಜೊತೆಗೆ ಎಲ್‌ಕೆಜಿಯಿಂದ ಪದವಿ ಪೂರ್ವ ಶಿಕ್ಷಣವನ್ನು ಉಚಿತವಾಗಿ ನೀಡುವುದು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ರಾಜ್ಯ ಜಂಟಿ[more...]