ವಿಧಾನಸಭಾ ಚುನಾವಣೆ: ಸಹಾಯವಾಣಿ ಕೇಂದ್ರ ಸ್ಥಾಪನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾರ್ಚ್29: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಹಾಯವಾಣಿ ಕೇಂದ್ರ ಸ್ಥಾಪಿಸಿ, ಅಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಹಾಯವಾಣಿ ಕೇಂದ್ರ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ. ಸಹಾಯವಾಣಿ ಸಂಖ್ಯೆ 08194-222416 ಆಗಿರುತ್ತದೆ.[more...]

ಸಾರ್ವತ್ರಿಕ ವಿಧಾನ ಸಭಾ ಚುನಾವಣೆಗೆ ಸಕಲ ಸಿದ್ಧತೆ: ಡಿಸಿ ದಿವ್ಯ ಪ್ರಭು ಜೆ.ಆರ್.ಜೆ

ಮುಕ್ತ ನ್ಯಾಯ ಸಮ್ಮತ ಚುನಾವಣೆ : ಅಕ್ರಮಗಳಿಗೆ ಕಡಿವಾಣ ********** -ಜಿಲ್ಲಾಧಿಕಾರಿ ದಿವ್ಯಪ್ರಭು ಜೆ.ಆರ್.ಜೆ. *********** ಚಿತ್ರದುರ್ಗ (ಕರ್ನಾಟಕ ವಾರ್ತೆ)ಮಾರ್ಚ್29: ಕೇಂದ್ರ ಚುನಾವಣಾ ಆಯೋಗ ರಾಜ್ಯದ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಗೆ ದಿನಾಂಕ ನಿಗದಿಪಡಿಸಿ[more...]

ಕರ್ನಾಟಕ ಚುನಾವಣೆ ಮುಹೂರ್ತ ಫಿಕ್ಸ್ , ಮೇ 10 ಕ್ಕೆ ಚುನಾವಣೆ

ಬೆಂಗಳೂರು: ರಾಜ್ಯದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು  ಏ 18 ಕ್ಕೆ 18 ವರ್ಷ ತುಂಬಿದರೆ ಮೊದಲ ಬಾರಿಗೆ ಮತದಾನ ಮಾಡಬಹುದು.ಈ ಸರ್ಕಾರ  ಮೇ 23 ಕ್ಕೆ ಅಂತ್ಯವಾಗಲಿದ್ದು ಅದರ ಒಳಗಾಗಿ ಹೊಸ ಸರ್ಕಾರ[more...]

ಕಾಂಗ್ರೆಸ್ ಸರ್ಕಾರ ಅಭಿವೃದ್ದಿ ವಿಚಾರಕ್ಕೆ ರಾಜಕಾರಣ ಮಾಡಲಿಲ್ಲ: ಶಾಸಕ ಟಿ.ರಘುಮೂರ್ತಿ

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡದೇ 2280 ಕೋಟಿ ವೆಚ್ಚದಲ್ಲಿ 4 ನಾಲ್ಕು ತಾಲೂಕುಗಳಿಗೆ ಕುಡಿಯುವ ನೀರುಣಿಸುವ ಕೆಲಸ ಮಾಡಿದ್ದು ಕಾಂಗ್ರೆಸ್ ಬದ್ದತೆ ಜನಪರ ಕಾಳಜಿಗೆ ನಿದರ್ಶನ ಎಂದು ಶಾಸಕ ಟಿ.ರಘುಮೂರ್ತಿ[more...]

ಕ್ಷೇತ್ರದ ಅಭಿವೃದ್ದಿಗೆ ಕಾಂಗ್ರೆಸ್ ಗೆ ಮತ ನೀಡಿ:ಮಾಜಿ ಸಚಿವ ಹೆಚ್.ಆಂಜನೇಯ

ಹೊಳಲ್ಕೆರೆ:  ಕ್ಷೇತ್ರದ ಅಭಿವೃದ್ಧಿಯನ್ನು ಕಡೆಗಣಿಸಿದ್ದು ತಾಲ್ಲೂಕಿನ ಸಮಗ್ರ ಅಭವೃದ್ಧಿಗೆ ಕಾಂಗ್ರೆಸ್‌ಗೆ ಮತ ನೀಡಬೇಕೆಂದು ಮಾಜಿ ಸಚಿವ ಹೆಚ್.ಆಂಜನೇಯ ಮನವಿ ಮಾಡಿದರು. ಮಂಗಳವಾರ ಚಿಕ್ಕಜಾಜೂರಿನಲ್ಲಿ ನಡೆದ ಕಾಂಗ್ರೆಸ್ ಗ್ಯಾರಂಟಿ ಸಭೆಯಲ್ಲಿ ಅವರು ಮಾತನಾಡಿದರು. ಈಗಿನ ಶಾಸಕರು[more...]