ಮೊಳಕಾಲ್ಮುರು ಕ್ಷೇತ್ರದ ಟಿಕೆಟ್ ಗಾಗಿ ಸಿದ್ದರಾಮಯ್ಯ ಮನೆ ಮುಂದೆ ಬಟ್ಟೆ ಬಿಚ್ಚಿ ಡಿಸೇಲ್ ಸುರಿದುಕೊಂಡ ಅಭಿಮಾನಿ

ಬೆಂಗಳೂರು: ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದ ಮುಂದೆ ಟಿಕೆಟ್‌ ಆಕಾಂಕ್ಷಿಗಳ ಬೆಂಗಲಿಗರಿಂದ ಹೈಡ್ರಾಮಾ ನಡೆದಿದೆ. ಕಾಂಗ್ರೆಸ್‌ ನಲ್ಲಿ ಟಿಕೆಟ್‌ ಗಾಗಿ ಪೈಪೋಟಿ ಹೆಚ್ಚಿದೆ. ಟಿಕೆಟ್‌ ಆಕಾಂಕ್ಷಿಗಳ ಬೆಂಬಲಿಗರಿಂದ ಗಲಾಟೆ ಮತ್ತು ಗದ್ದಲ ನಡೆಯುತ್ತಿದೆ.[more...]

ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ ಎಲ್ಲೆಲ್ಲಿ ಹುದ್ದೆಗಳು ಖಾಲಿಯಿದೆ.

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾರ್ಚ್29: ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ 20 ಹುದ್ದೆಗಳಿಗೆ ಮಾರ್ಚ್ 28 ರಿಂದ ಆಪ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 26 ಕೊನೆಯ ದಿನವಾಗಿದೆ.[more...]

20 ಅಂಗನವಾಡಿ ಕಾರ್ಯಕರ್ತೆ, 34 ಸಹಾಯಕಿಯರ ಹುದ್ದೆಗೆ ಅರ್ಜಿ

ಮೊಳಕಾಲ್ಮುರು: 20 ಅಂಗನವಾಡಿ ಕಾರ್ಯಕರ್ತೆ, 34 ಸಹಾಯಕಿಯರ ಹುದ್ದೆಗೆ ಅರ್ಜಿ ********* ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾರ್ಚ್30: ಮೊಳಕಾಲ್ಮುರು ತಾಲ್ಲೂಕು ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 20 ಅಂಗನವಾಡಿ ಕಾರ್ಯಕರ್ತೆಯರ ಮತ್ತು 34 ಸಹಾಯಕಿಯರ ಹುದ್ದೆಗಳಿಗೆ[more...]

ಎಬಿಪಿ-ಸಿವೋಟರ್‌ ಸಮೀಕ್ಷೆಯಲ್ಲಿ ಕಾಂಗ್ರೆಸ್, ಜೀ ಸಮೀಕ್ಷೆಯಲ್ಲಿ ಬಿಜೆಪಿ ಮುನ್ನಡೆ ಯಾರಿಗೆ ಎಷ್ಟು ಸ್ಥಾನ

ನವದೆಹಲಿ/ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ, ದಕ್ಷಿಣ ಭಾರತದಲ್ಲಿ ಬಿಜೆಪಿ ಪ್ರಾಬಲ್ಯ, ರಾಹುಲ್‌ ಗಾಂಧಿ ಅನರ್ಹತೆ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಎಂಬುದು ಸೇರಿ ಹಲವು ದೃಷ್ಟಿಯಿಂದ ಪ್ರಾಮುಖ್ಯತೆ ಪಡೆದಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Elections[more...]

18 ವರ್ಷ ತುಂಬಿದ ಮತದಾರರ ಸೇರ್ಪಡೆಗೆ ಅವಕಾಶ ನೀವು ಯಾರನ್ನು ಸಂಪರ್ಕಿಸಬೇಕು ನೋಡಿ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ 18 ವರ್ಷ ತುಂಬಿದ   ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ 2023ರ ಏಪ್ರಿಲ್ 11 ರವರೆಗೂ ಅವಕಾಶ ನೀಡಲಾಗಿದೆ. 18 ವರ್ಷ ಮೇಲ್ಪಟ್ಟವರೂ, ಮತದಾರ ಪಟ್ಟಿಯಲ್ಲಿ ಹೆಸರು ಇಲ್ಲದವರು ಮತದಾರರ ಪಟ್ಟಿಗೆ[more...]