ಸರ್ಕಾರಿ ಸೌಲಭ್ಯ ಲೂಟಿ ಮಾಡಿದ್ದು ಶ್ರೀರಾಮುಲು ಸಾಧನೆ:ಎಚ್.ಟಿ.ನಾಗಿರೆಡ್ಡಿ

ಚಳ್ಳಕೆರೆ: ಮೊಳಕಾಲ್ಮುರು ಕ್ಷೇತ್ರದಲ್ಲಿ ಕಳೆದ 5ವರ್ಷಗಳಿಂದ ಸರ್ಕಾರಿ ಸೌಲಭ್ಯಗಳನ್ನು ಲೂಟಿ ಮಾಡಿದ ಹೆಗ್ಗಳಿಕೆ ಶ್ರೀರಾಮುಲು ಮತ್ತು ಅವರ ತಂಡಕ್ಕೆ ಸಲ್ಲುತ್ತದೆ. ಹಾಗಾಗಿ ಕ್ಷೇತ್ರದ ನೊಂದ ಬಡಜನರ ಅಭಿವೃದ್ಧಿಗಾಗಿ ಮುಂಬರುವ ಚುನಾವಣೆಯಲ್ಲಿ ಶ್ರೀರಾಮುಲು ಸೂಚಿಸಿದ ವ್ಯಕ್ತಿಗೆ[more...]

ರಾಜಕೀಯ ಪಕ್ಷಗಳ ಸಭೆಯಲ್ಲಿ ಚಿತ್ರದುರ್ಗ ವಿಧಾನಸಭಾ ಚುನಾವಣಾಧಿಕಾರಿ ಆರ್.ಚಂದ್ರಯ್ಯ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಏಪ್ರಿಲ್05: ಎಲ್ಲ ರಾಜಕೀಯ ಪಕ್ಷಗಳು ಚುನಾವಣಾ ಮಾದರಿ ನೀತಿ ಸಂಹಿತೆ ಪಾಲನೆ ಮಾಡಬೇಕು. ಮತದಾರರಿಗೆ ಯಾವುದೇ ರೀತಿಯ ಆಮಿಷಗಳನ್ನು ಒಡ್ಡುವಂತಿಲ್ಲ. ಹಣ ಸೇರಿದಂತೆ ವಿವಿಧ ರೀತಿಯ ವಸ್ತುಗಳನ್ನು ವಿತರಿಸುವಂತಿಲ್ಲ. ಒಂದು ವೇಳೆ ನೀತಿ[more...]

ಪುಷ್ಪ ಎಲ್ಲಿ? ಐಕಾನ್ ಸ್ಟಾರ್ ಅಲ್ಲು ಅರ್ಜುನ್-ಸುಕುಮಾರ್ ಕಾಂಬೋ ಬ್ಯಾಕ್…ಧೂಳ್ ಎಬ್ಬಿಸಿದ ಪುಷ್ಪ-2 ಗ್ಲಿಂಪ್ಸ್

*ಪುಷ್ಪ ಎಲ್ಲಿ? ಐಕಾನ್ ಸ್ಟಾರ್ ಅಲ್ಲು ಅರ್ಜುನ್-ಸುಕುಮಾರ್ ಕಾಂಬೋ ಬ್ಯಾಕ್…ಧೂಳ್ ಎಬ್ಬಿಸಿದ ಪುಷ್ಪ-2 ಗ್ಲಿಂಪ್ಸ್* ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಜೋಡಿಯ ಪುಷ್ಪ ಸಿನಿಮಾ ಬಾಕ್ಸಾಫೀಸ್ ನಲ್ಲಿ ಧೂಳ್ ಎಬ್ಬಿಸಿತ್ತು..ಕಳೆದ ವರ್ಷದ[more...]

ತೋಟದಲ್ಲಿ ಇಟ್ಟಿದ್ದ 163 ಲೀ. ಅಕ್ರಮ ಮದ್ಯ ವಶ

ಚಿತ್ರದುರ್ಗ ಏ. 05 : ಹಿರಿಯೂರು ತಾಲ್ಲೂಕಿನ ವೇಣುಕಲ್ಲುಗುಡ್ಡ ಗ್ರಾಮದ ಬಳಿಯ ತೋಟವೊಂದರಲ್ಲಿ ಅಕ್ರಮವಾಗಿ ದಾಸ್ತಾನು ಇಟ್ಟಿದ್ದ 163 ಲೀ. ಮದ್ಯವನ್ನು ಅಬ್ಬಿನಹೊಳೆ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. ವಶಪಡಿಸಿಕೊಂಡಿರುವ 163 ಲೀ. ಅಕ್ರಮ[more...]

ಏಪ್ರಿಲ್ 7 ರಂದು ಅಬ್ಬಿನಹೊಳೆ ಶ್ರೀರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಅಬ್ಬಿನಹೊಳೆ ಗ್ರಾಮದ ಶ್ರೀರಂಗನಾಥ ಸ್ವಾಮಿ ಬ್ರಹ್ಮರಥೋತ್ಸವವು ಇದೇ ಏಪ್ರಿಲ್ 7 ರಂದು ಮಧ್ಯಾಹ್ನ 12 ರಿಂದ 1.30 ವರೆಗೆ ಬ್ರಹ್ಮರಥೋತ್ಸವ ಹಾಗೂ ಧೂಳೋತ್ಸವ ಮತ್ತು ದೃಷ್ಠಿ ಕಾರ್ಯ ಜರುಗಲಿದೆ.[more...]

ಬಿಜೆಪಿಗೆ ಬೆಂಬಲ ಸೂಚಿಸಿದ ಕಿಚ್ಚ ಸುದೀಪ್

ಬೆಂಗಳೂರು: ನಾನು ನನ್ನ ಚಿತ್ರರಂಗದ ದಿನಗಳಿಂದ ಕಷ್ಟ, ಸುಖವನ್ನು ಕಂಡು ಬೆಳೆದವನು. ಆ ಸಂದರ್ಭದಲ್ಲಿಯೂ ನನ್ನ ಬೆಂಬಲಕ್ಕೆ ನಿಂತವರು ಬಸವರಾಜ ಬೊಮ್ಮಾಯಿ ಅವರು. ಆ ಕ್ಷಣದಿಂದಲೂ ಬಸವರಾಜ ಬೊಮ್ಮಾಯಿ ಅವರನ್ನು ಮಾಮ ಎಂದೇ ಕರೆದುಕೊಂಡು[more...]

ಡಾ.ಬಾಬು ಜಗಜೀವನ್‍ರಾಂ ಕೊಡುಗೆ ಅಪಾರ: ಡಿಸಿ ದಿವ್ಯ ಪ್ರಭು ಜಿ.ಆರ್.ಜೆ

ಡಾ.ಬಾಬು ಜಗಜೀವನ್‍ರಾಂ 116ನೇ ಜನ್ಮ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಚಿತ್ರದುರ್ಗ(ಕರ್ನಾಟಕ ವಾರ್ತೆ)ಏಪ್ರಿಲ್05: ಉಪ ಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್‍ರಾಂ ಅವರು ಎಲ್ಲಾ ಕ್ಷೇತ್ರಗಳಿಗೂ ಅಪಾರ ಕೊಡುಗೆ ನೀಡಿದ ಮಹಾನ್[more...]

ಸರ್ಕಾರಿ ಹಾಸ್ಟೆಲ್ ಗೆ ಸಿಇಓ ಭೇಟಿ ಬೀಗ ಹಾಕಿದ್ದ ಮೂವರು ಸಿಬ್ಬಂದಿ ಸಸ್ಪೆಂಡ್

ಚಿತ್ರದುರ್ಗ: ತಾಲೂಕಿನ ಡಿ.ಎಸ್.ಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾ ಪಂಚಾಯತ ಸಿಇಓ ಎಂ.ಎಸ್.ದಿವಾಕರ್  ಅವರು 31-3-2023 ರಂದು ಭೇಟಿ ನೀಡಿದಾಗ  ಹಾಸ್ಟೆಲ್ ಸಮಯದಲ್ಲಿ ಕಾರ್ಯವನ್ನು ಮಾಡದೇ   ಹಾಸ್ಟೆಲ್ ಬೀಗ  ಹಾಕಿಕೊಂಡು[more...]

ಜೆಡಿಎಸ್ ತೊರೆದು ಶಾಸಕ ಟಿ.ರಘುಮೂರ್ತಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಬೊಮ್ಮಕ್ಕನಹಳ್ಳಿ ಯುವಕರು

ಚಿತ್ರದುರ್ಗ: ಇಂದು ಚಿತ್ರದುರ್ಗದಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರ ಸಮ್ಮುಖದಲ್ಲಿ  ಬೊಮ್ಮಕ್ಕನಹಳ್ಳಿ ಗ್ರಾಮದ ವಿವಿಧ ಪಕ್ಷಗಳ ಯುವಕರು ಜೆಡಿಎಸ್ ಪಕ್ಷವನ್ನು ತೊರೆದು  ಕಾಂಗ್ರೆಸ್ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಟಿ.ರಘುಮೂರ್ತಿ ಚುನಾವಣೆ ಸಂದರ್ಭದಲ್ಲಿ[more...]

ಅಪರೇಷನ್ ದಳಕ್ಕೆ ಅಪರೇಷನ್ ಹಸ್ತ ಮಾಡಿ ಟಾಂಗ್, ಬಿಜೆಪಿ ಸೈಲೆಂಟ್ ಹೇಗಿದೆ ಚಳ್ಳಕೆರೆ ಕಣ.

ವಿಶೇಷ ವರದಿ:ದರ್ಶನ್ ಇಂಗಳದಾಳ್   ಚಳ್ಳಕೆರೆ: ಚುನಾವಣೆ ಘೋಷಣೆಯಾಗಿದ್ದು  ಚುನಾವಣಾ ಕಣ ದಿನಕ್ಕೊಂದು ಚಿತ್ರಣ ಪಡೆದುಕೊಳ್ಳುತ್ತಿದೆ.ಚಳ್ಳಕೆರೆ ವಿಧಾನ ಸಭಾ ಕ್ಷೇತ್ರ ಪರಿಶಿಷ್ಟ ಪಂಗಡದ ಮೀಸಲು ಕ್ಷೇತ್ರವಾಗಿದ್ದು ಈ ಬಾರಿ  ಹಾಲಿ ಶಾಸಕ  ಅಭ್ಯರ್ಥಿ ಟಿ.ರಘುಮೂರ್ತಿ ಕಾಂಗ್ರೆಸ್[more...]