ಮೇಣದ ಬತ್ತಿ ಹಿಡಿದು ಮತದಾನ ಜಾಗೃತಿ ಅಭಿಯಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಏಪ್ರಿಲ್06: ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಮೇ.10 ರಂದು ಮತದಾನ ಜರುಗಲಿದೆ. ಜಿಲ್ಲೆಯ ಎಲ್ಲಾ ಮತದಾರರು ತಮ್ಮ ಮತಗಟ್ಟೆಗಳಿಗೆ ತೆರಳಿ ಕಡ್ಡಾಯವಾಗಿ ಮತಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಸಧೃಡಗೊಳಿಸೋಣ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಕರೆ ನೀಡಿದರು.[more...]

ವಯಸ್ಸಾಗಿದೆ ಎಂದರೂ ಬಿಡದೇ ಟಿಕೆಟ್ ಕೊಟ್ಟ ಕಾಂಗ್ರೆಸ್‌

ವಯಸ್ಸಾಗಿದೆ ಎಂದರೂ ಬಿಡದ ಕಾಂಗ್ರೆಸ್‌: ಅಫ್ಜಲ್ ಪುರ ವಿಧಾನಸಭಾ ಕ್ಷೇತ್ರದಿಂದ ನಾನು ಈ ಬಾರಿ ಸ್ಪರ್ಧೆ ಮಾಡುವುದಿಲ್ಲ. ನನಗೆ ವಯಸ್ಸಾಗಿದ್ದು, ನನ್ನ ಮಗನಿಗೆ ಟಿಕೆಟ್‌ ಕೊಡಿ ಎಂದರೂ ಪುನಃ ಶಾಸಕ ಎಂ.ವೈ. ಪಾಟೀಲ್‌ಗೆ ಟಿಕೆಟ್‌[more...]

ಬಿಜೆಪಿ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಬೇಸತ್ತ ಜನ ಕಾಂಗ್ರೆಸ್ ಪರ ಒಲವು:ಮಾಜಿ ಸಚಿವ ಹೆಚ್.ಆಂಜನೇಯ

  *ಪಕ್ಷ ನಿಷ್ಠೆ, ಅನುಭವಕ್ಕೆ ಸಂದ ಗೌರವ* *ಟಿಕೆಟ್ ಯಾರಿಗೆ ಕೊಟ್ಟಿದ್ರು ಅವರ ಗೆಲುವಿಗೆ ಶ್ರಮಿಸಲು ಬದ್ಧನಿದ್ಧೆ* ಚಿತ್ರದುರ್ಗ, ಏಪ್ರಿಲ್ 6 ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಬ್ರಹ್ಮಾಂಡ ಭ್ರಷ್ಟಾಚಾರ, ಅಗತ್ಯ ವಸ್ತುಗಳ ಬೆಲೆ[more...]

ಕಿಚ್ಚ ಬೆಂಬಲ ಕೊಟ್ಟಿದ್ದು ಕಾಂಗ್ರೆಸ್ ಗೆ ಸಹಿಸಲಾಗುತ್ತಿಲ್ಲ: ಬಿಎಸ್ ವೈ

ಬೆಂಗಳೂರು,ಏ.೬:ನಟ ಕಿಚ್ಚಾ ಸುದೀಪ್ ಬಿಜೆಪಿ ಪಕ್ಷದ ಪರ ಪ್ರಚಾರ ಮಾಡಲು ನಿರ್ಧಸಿರಿವುದಕ್ಕೆ ಕಾಂಗ್ರೆಸ್ ಪಕ್ಷ ಮಾಡಿರುವ ಟೀಕೆ ಸರಿಯಲ್ಲ. ಕಾಂಗ್ರೆಸ್ ಅವರಿಗೆ ತಲೆ ಕೆಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕಿಡಿಕಾರಿದ್ದಾರೆ. ಬೆಂಗಳೂರಿನ ಬಿಜೆಪಿ[more...]

ಚಿತ್ರದುರ್ಗ ಜೆಡಿಎಸ್ ಟಿಕೆಟ್ ಗೆ ಭಾರೀ ಡಿಮ್ಯಾಂಡ್ , ಕಾಂಗ್ರೆಸ್ ಇಬ್ಬರು ನಾಯಕರು ಜೆಡಿಎಸ್ ಟಿಕೆಟ್ ಪೈಪೋಟಿ

ಚಿತ್ರದುರ್ಗ:ರಾಜ್ಯ  ಕಾಂಗ್ರೆಸ್ ಎರಡನೇ ಪಟ್ಟಿ  ಬಿಡುಗಡೆ  ಬೆನ್ನಲೇ ಭಿನ್ನಮತ ಸ್ಪೋಟಗೊಂಡಿದ್ದು   ಜಿಲ್ಲಾ ಕಾಂಗ್ರೆಸ್ ನಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಇನ್ನು ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಗಳು ಹೆಚ್ಚು ಕಡಿಮೆ ಫೈನಲ್ ಆಗಿವೆ. ಆದರೆ[more...]

ಕರಗ ಮಹೋತ್ಸವದಲ್ಲಿ ಸುಟ್ಟು ಹೋದ 10 ವಾಹನಗಳು

ಬೆಂಗಳೂರು: ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ ವೇಳೆ ಅಗ್ನಿ ಅವಘಡ ಸಂಭವಿಸಿದೆ. ದೇವಸ್ಥಾನದ ಮುಂದೆ ನಿಲ್ಲಿಸಿದ್ದ ವಾಹನಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ದೇವಸ್ಥಾನದ ಮುಂದೆ ಹಚ್ಚಿದ ಕರ್ಪೂರದ ಬೆಂಕಿ ತಗುಲಿ ಸ್ಥಳದಲ್ಲಿದ್ದ ವಾಹನಗಳು ಸುಟ್ಟು[more...]

ಅರ್ಧ ದಾರಿಯಲ್ಲಿ ಕತ್ತು ಕೊಯ್ದ ಕಾಂಗ್ರೆಸ್ : ರಘು ಆಚಾರ್ ವಾಗ್ದಾಳಿ

ಚಿತ್ರದುರ್ಗ:ಕಾಂಗ್ರೆಸ್ ಟಿಕೇಟ್ ಎರಡನೇ ಪಟ್ಟಿ ಬಿಡುಗಡೆ ಹಿನ್ನಲೆ ಚಿತ್ರದುರ್ಗ ಕಾಂಗ್ರೆಸ್ ಟಿಕೆಟ್  ಆಕಾಂಕ್ಷಿ ರಘುಆಚಾರ್ ಅಸಮಾಧಾನ ಹೊರಹಾಕಿದ್ದಾರೆ. ಜಿಲ್ಲಾ ಕಾಂಗ್ರೆಸ್  ನಲ್ಲಿ ಆಕಾಂಕ್ಷಿಗಳ ಬಿನ್ನಮತ ಸ್ಪೋಟ.ಕಾಂಗ್ರೆಸ್ ವಿರುದ್ಧ ರೆಬಲ್ ಆದ ರಘುಆಚಾರ್.ಚಿತ್ರದುರ್ಗದಲ್ಲಿ 2ಬಾರಿ MLC[more...]

ಮೇ. 10 ರಂದು ತಪ್ಪದೆ ಎಲ್ಲರೂ ಮತದಾನ ಮಾಡಿ : ಡಿಸಿ, ಎಸ್‍ಪಿ. ಸಿಇಒ ಮನವಿ

ಮತದಾನ ಜಾಗೃತಿ ಕಾರ್ಯಕ್ರಮ ಚಿತ್ರದುರ್ಗ ಏ. 06 (ಕರ್ನಾಟಕ ವಾರ್ತೆ): ಪ್ರಸಕ್ತ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರರೂ ತಪ್ಪದೆ ತಮ್ಮ ಮತವನ್ನು ತಪ್ಪದೆ ಚಲಾಯಿಸಬೇಕು, ಈ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು ಎಂದು ಜಿಲ್ಲಾಧಿಕಾರಿ[more...]

ಕ್ರೆಡಿಟ್ ಕೋ-ಆಪರೇಟಿವ್ ಸಂಘಗಳು ಹಣಕಾಸು ವ್ಯವಹಾರ ಮಾಹಿತಿ ನೀಡಬೇಕು.ಆರ್. ಚಂದ್ರಯ್ಯ

ಕ್ರೆಡಿಟ್ ಕೋ-ಆಪರೇಟಿವ್ ಸಂಘಗಳ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಆರ್.ಚಂದ್ರಯ್ಯ ಹಣಕಾಸು ವ್ಯವಹಾರಗಳ ವರದಿ ನೀಡಿ *********** ಚಿತ್ರದುರ್ಗ(ಕರ್ನಾಟಕ ವಾರ್ತೆ)ಏಪ್ರಿಲ್06: ಚುನಾವಣಾ ನೀತಿ ಸಂಹಿತೆ ಜಾರಿ ಇರುವುದರಿಂದ ಯಾವುದೇ ಅನಿಯಮಿತ[more...]

ಸಾರ್ವಜನಿಕರಲ್ಲಿ ಭದ್ರತೆಯ ವಿಶ್ವಾಸ ಮೂಡಿಸಿದ ಸಿಆರ್‍ಪಿಎಫ್ ಪಡೆ

ಚಿತ್ರದುರ್ಗ ಏ. 06 (ಕ.ವಾ): ಮತದಾರರು ನಿರ್ಭೀತಿಯಿಂದ ಮತದಾನ ಮಾಡಲು ಅವರಲ್ಲಿ ಭದ್ರತೆಯ ವಿಶ್ವಾಸ ತುಂಬುವ ನಿಟ್ಟಿನಲ್ಲಿ ಕೇಂದ್ರ ಮೀಸಲು ಪಡೆ ಯೋಧರು ಗುರುವಾರ ಚಿತ್ರದುರ್ಗ ನಗರದ ವಿವಿಧ ಪ್ರದೇಶಗಳಲ್ಲಿ ಅಭಯ ಪಥಸಂಚಲನ ನಡೆಸಿ,[more...]