ಪರಮೇಶ್ವರ ಆಶೀರ್ವಾದ ಪಡೆದ ವಿಜಯೇಂದ್ರ

ಕುಣಿಗಲ್: ತಾಲ್ಲೂಕಿನ ಎಡೆಯೂರು ಸಿದ್ಧಲಿಂಗೇಶ್ವರ ಸ್ವಾಮಿ ದೇವಾಲಯದಲ್ಲಿ ಶುಕ್ರವಾರ ಶಾಸಕ ಡಾ.ಜಿ.ಪರಮೇಶ್ವರ ಅವರ ಕಾಲಿಗೆ ನಮಸ್ಕರಿಸಿ ಶಿಕಾರಿಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಆಶೀರ್ವಾದ ಪಡೆದುಕೊಂಡರು. ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಪರಮೇಶ್ವರ[more...]

ಜೆಡಿಎಸ್ ಪಕ್ಷದ 49 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಹಿರಿಯೂರು ಕ್ಷೇತ್ರಕ್ಕೂ ಫೈನಲ್

ಹೀಗಿದೆ ಜೆಡಿಎಸ್ ಪಕ್ಷದ 49 ಕ್ಷೇತ್ರಗಳ ಅಭ್ಯರ್ಥಿಗಳ 2ನೇ ಪಟ್ಟಿ ಕುಡುಚಿ - ಆನಂದ್ ಮಾಳಗಿ ರಾಯಭಾಗ ಎಸ್ಟಿ ಕ್ಷೇತ್ರ - ಪ್ರದೀಪ್ ಮಾಳಗಿ ಸವದತ್ತಿ - ಸೌರಬ್ ಆನಂದ್ ಚೌಧ್ರ ಅಥಣಿ- ಪೂಜ್ಯ[more...]

ನನ್ನ ಹೆಣ ಕೂಡ ಬಿಜೆಪಿ ಕಚೇರಿ ಮುಂದೆ ಹೋಗಲ್ಲ: ಲಕ್ಷ್ಮಣ್ ಸವದಿ

ಬೆಂಗಳೂರು, ಏಪ್ರಿಲ್‌ 14: ಅಥಣಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಸಿಗದ ಹಿನ್ನೆಲೆ ಬಿಜೆಪಿ ತೊರೆದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅಧಿಕೃತವಾಗಿ ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಗೊಂಡರು. ಪರಿಷತ್ ಸಭಾಪತಿ[more...]

ಲಕ್ಷ್ಮಣ್ ಸವದಿ ಕಾಂಗ್ರೆಸ್ ಗೆ ಇಟ್ಟ ಮೂರು ಡಿಮ್ಯಾಂಡ್ ಏನು

ಬೆಂಗಳೂರು: ಬಿಜೆಪಿಯಿಂದ ಟಿಕೆಟ್​ ಮಿಸ್​ ಆಗಿದ್ದಕ್ಕೆ ಕಾಂಗ್ರೆಸ್​ ಕಡೆ ಮುಖ ಮಾಡಿರುವ ಲಕ್ಷ್ಮಣ್​ ಸವದಿ ಕಾಂಗ್ರೆಸ್​ ನಾಯಕರ ಮುಂದೆ ಪ್ರಮುಖ ಮೂರು ಬೇಡಿಕೆಗಳನ್ನು ಇಟ್ಟಿರುವುದಾಗಿ ತಿಳಿದುಬಂದಿದೆ. ಕಳೆದ ಮೂರು ದಿನಗಳಿಂದ ಸವದಿ ಆಪರೇಷನ್​​ಗೆ ಕೆಪಿಸಿಸಿ[more...]

ತೆಂಗಿನಕಾಯಿ ಒಡೆಯಲಿಲ್ಲ ಸಚಿವ ಸೋಮಣ್ಣಗೆ ಚಾಮುಂಡೇಶ್ವರಿ ಆಶೀರ್ವಾದ ಸಿಗಲಿಲ್ವ

ಮೈಸೂರು: ರಾಜ್ಯದ ಶಕ್ತಿ ದೇವತೆಯನ್ನು ಇಂದು  ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವಸತಿ ಸಚಿವ ವಿ.ಸೋಮಣ್ಣ  ಚಾಮುಂಡೇಶ್ವರಿ ಬೆಟ್ಟದ  ದೇವಾಸ್ಥಾನಕ್ಕೆ ಭೇಟಿ ನೀಡಿ ವಿಶೇಷ  ಪೂಜೆ ಸಲ್ಲಿಸಿದರು. ಚಾಮುಂಡಿ ಬೆಟ್ಟದ ಮೇಲಿರುವ ಶ್ರೀ[more...]

ಬಾಬಾ ಸಾಹೇಬ್ ಅಂಬೇಡ್ಕರ್ ನೆನೆಯುವುದು ನಮ್ಮೆಲ್ಲರ ಕರ್ತವ್ಯ: ದಿವ್ಯಪ್ರಭು ಜಿ.ಆರ್.ಜೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಏ.14: ಸ್ವಾತಂತ್ರ್ಯ ಬಂದು 75 ವರ್ಷವಾಗಿದೆ. ದೇಶದ ಸುಭದ್ರ ಅಡಿಪಾಯಕ್ಕೆ ಸಂವಿಧಾನ ಕಾರಣವಾಗಿದೆ. ಇಂದಿಗೂ ದೇಶದ ಎಲ್ಲಾ ವಿಚಾರಗಳಿಗೆ ಸಂವಿಧಾನದಲ್ಲಿ ಉತ್ತರವಿದೆ. ಇಂತಹ ಮಹಾನ್ ಸಂವಿಧಾನ ರಚಿಸಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು[more...]

ಭೋವಿ ಸಮಾಜದವರಿಗೆ ಟಿಕೆಟ್ ನೀಡಲು ಇಮ್ಮಡಿ ಸಿದ್ದರಾಮೇಶ್ವರ ಶ್ರೀ ಒತ್ತಾಯ

ಚಿತ್ರದುರ್ಗ: ಮುಂದಿನ ವಿಧಾನ ಸಭೆ ಚುನಾವಣೆಗೆ ಭೋವಿ ಸಮುದಾಯದ ಮುಖಂಡರಿಗೆ ಟಿಕೆಟ್ ನೀಡದ ಹಿನ್ನೆಲೆ ರಾಷ್ಟ್ರೀಯ ಪಕ್ಷಗಳ ವಿರುದ್ಧ ಭೋವಿ ಮಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಾರಿ ಎರಡೂ ರಾಷ್ಟ್ರೀಯ[more...]

ಮರಳಿ ಜೆಡಿಎಸ್ ಮನೆ ಸೇರಿದ ದತ್ತ ಮೇಷ್ಟ್ರು

ಚಿಕ್ಕಮಗಳೂರು: ಎರಡು ತಿಂಗಳ ಹಿಂದೆ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದ ಹಿರಿಯ ರಾಜಕಾರಣಿ, ಮಾಜಿ‌ ಶಾಸಕ ವೈ.ಎಸ್.ವಿ. ದತ್ತ ಮರಳಿ ಜೆಡಿಎಸ್ ಗೆ ಬಂದಿದ್ದಾರೆ. ಕಾಂಗ್ರೆಸ್ ನಿಂದ ಕಡೂರು ಕ್ಷೇತ್ರದಿಂದ ಸ್ಪರ್ಧೆ ನಡೆಸುವ[more...]

ಸಚಿವ ಸುಧಾಕರ್ ಅವರಿಗಿಂತ ಪತ್ನಿ ಹೆಚ್ಚು ಶ್ರೀಮಂತೆ

ಕೆ. ಸುಧಾಕರ್ ಮುಂದಾಗಿದ್ದಾರೆ. ಈಗಾಗಲೇ ಕಮಲ ಪಾಳಯದಿಂದ ಟಿಕೆಟ್​ ಪಡೆದಿರುವ ಸುಧಾಕರ್ ನಿನ್ನೆಯೇ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಸಚಿವರು ಸಲ್ಲಿಸಿರುವ ಅಫಿಡವಿಟ್​ ಅನ್ವಯ 2.79 ಕೋಟಿ ರೂ. ಮೌಲ್ಯದ ಚರಾಸ್ತಿ ಮತ್ತು 2.65[more...]