ತಣ್ಣಗಾದ ಯೋಗೇಶ್ ಬಾಬು, ಮೊಳಕಾಲ್ಮುರು ಕಾಂಗ್ರೆಸ್ ಭಿನ್ನಮತ ಶಮನ

ಮೊಳಕಾಲ್ಮುರು: ಮೊಳಕಾಲ್ಮುರು ಕ್ಷೇತ್ರದಲ್ಲಿ   ರಾಜಕೀಯ ಭಿನ್ನಮತಕ್ಕೆ ವರಿಷ್ಠರು ಡ್ಯಾಮೇಜ್ ಕಂಟ್ರೋಲ್ ಮಾಡುವ ದೃಷ್ಟಿಯಿಂದ  ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಕಾಂಗ್ರೆಸ್ ಬಗ್ಗೆ ಅಸಮಾಧಾನಗೊಂಡಿದ್ದ ಯೋಗೇಶ್ ಬಾಬು ಅವರನ್ನು ತಣಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿದ್ದು  ಇಂದು[more...]

ಸರ್ಕಾರಿ ಹಾಸ್ಟೆಲ್ ನಲ್ಲಿ ಮತದಾನ ಜಾಗೃತಿ ಮೂಡಿಸಿದ ಜಿ.ಪಂ.ಸಿಇಓ ಎಂ.ಎಸ್.ದಿವಾಕರ್

ಚಿತ್ರದುರ್ಗ:ನಗರದ  ಸರ್ಕಾರಿ ವೃತ್ತಿಪರ ಬಾಲಕಿಯರ ಕಾಲೇಜು ವಿದ್ಯಾರ್ಥಿ ನಿಲಯದಲ್ಲಿ ಜಿಲ್ಲಾ ಪಂಚಾಯತ  ಸಿಇಓ ಎಂ.ಎಸ್.ದಿವಾಕರ್ ಅವರ ನೇತೃತ್ವದ ತಂಡವಾದ ಸಮಾಜ ಕಲ್ಯಾಣ ಇಲಾಖೆ  ಉಪನಿರ್ದೇಶಕರು ಸಮಾಜ ಜಗದೀಶ್ ಹೆಬ್ಬಳ್ಳಿ , ಹಾಗೂ  ಸಹಾಯಕ ನಿರ್ದೇಶಕರು[more...]

ಸ್ಟ್ರಾಂಗ್ ರೂಮ್ ಹಾಗೂ ಚೆಕ್ ಪೋಸ್ಟ್‍ಗಳಿಗೆ ಜಿಲ್ಲಾಧಿಕಾರಿ ಭೇಟಿ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಏ:17: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಹೊಳಲ್ಕೆರೆ ಹಾಗೂ ಹೊಸದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ ಸ್ಥಾಪಿಸಲಾಗಿರುವ ಚೆಕ್‍ಪೋಸ್ಟ್ ಹಾಗೂ ಸ್ಟ್ರಾಂಗ್ ರೂಮ್‍ಗೆ ಸೋಮವಾರ ಭೇಟಿ[more...]

ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ , ಶೆಟ್ಟರ್ ಕ್ಷೇತ್ರಕ್ಕೂ ಅಭ್ಯರ್ಥಿ ಆಯ್ಕೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಬಿಜೆಪಿಯು ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಮಾಡಿದೆ. ಜಗದೀಶ್ ಶೆಟ್ಟರ್ ಶಾಸಕರಾಗಿದ್ದ ಹುಬ್ಬಳ್ಳಿ- ಧಾರವಾಡ ಕೇಂದ್ರ ಕ್ಷೇತ್ರಕ್ಕೆ ಮಹೇಶ್ ಟೆಂಗಿನಕಾಯಿ ಹೆಸರು ಘೋಷಿಸಲಾಗಿದೆ. ಹುಬ್ಬಳ್ಳಿ- ಧಾರವಾಡ- ಮಹೇಶ್ ಟೆಂಗಿನಕಾಯಿ ಕೊಪ್ಪಳ-[more...]

ಸರಿಗಮಪದ ಲಿಟ್ಲ್ ಸೀಸನ್19 ಚಾಂಪಿಯನ್ ಆದ ಹಳ್ಳಿ ಪ್ರತಿಭೆ

ಕನ್ನಡದ ಖ್ಯಾತ ಕಾರ್ಯಕ್ರಮ ಸರಿಗಮಪ ಲಿಟ್ಲ್‌ ಚಾಂಪ್ಸ್‌ ಸೀಸನ್‌ 19 ಗ್ರ್ಯಾಂಡ್‌ ಫಿನಾಲೆ ಮುಗಿದಿದೆ. ಈ ಬಾರಿ ಕೂಡಾ ಕಾರ್ಯಕ್ರಮದಲ್ಲಿ ಜೀ ವಾಹಿನಿಯು ಕರ್ನಾಟಕದ ಮೂಲೆ ಮೂಲೆಯಿಂದ ವಿವಿಧ ಪ್ರತಿಭೆಗಳನ್ನು ಕರೆ ತಂದು ಕನ್ನಡಿಗರಿಗೆ[more...]

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಬೆಂಗಳೂರು: ಇದೀಗ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಸುಧೀರ್ಘ ಕಾಲದಿಂದ ಇದ್ದ ಬಿಜೆಪಿಯ ಸಂಪರ್ಕ ಇಂದಿಗೆ ಕಡಿತವಾಗಿದ್ದು ಕಡಿತವಾಗಿದೆ ಎಂದೇ ಹೇಳಬಹುದು. ಬಿಜೆಪಿ ವರಿಷ್ಠರು ರಾಜ್ಯಸಭೆ ಸದಸ್ಯನಾಗಿ ಮಾಡುತ್ತೇವೆ ಎಂದಿದ್ದರು.ನನಗೆ ಮೂಲೆಗುಂಪಾಗಲು[more...]