ಈ ಬಾರಿ ನನಗೆ ಆಶೀರ್ವಾದ ಮಾಡಿ ಎಂದ ಪಕ್ಷೇತರ ಅಭ್ಯರ್ಥಿ ಕೆ.ಟಿ.ಕುಮಾರಸ್ವಾಮಿ

ಚಳ್ಳಕೆರೆ-20 ಕಳೆದ ಚುನಾವಣೆಯಲ್ಲಿ‌ ನನ್ನ ಪೂಜ್ಯ ತಂದೆ ದಿವಂಗತ ತಿಪ್ಪೇಸ್ವಾಮಿಯವರು ಕ್ಷೇತ್ರದಲ್ಲಿ ಹಲವಾರು ಜನರ‌ಪರ ಕಾರ್ಯಕ್ರಮ ಮಾಡಿದ್ದಾರೆ. ಅವರ ಪುತ್ರನಾಗಿ ನಾನು‌ ಅವರ ದಾರಿಯಲ್ಲೇ ನಡೆಯುವೆ. ಕಳೆದ ಎರಡು ಚುನಾವಣೆಯಲ್ಲಿ‌ ನನ್ನನ್ನು ಸೋಲಿಸಿದ್ದೀರ ಈ[more...]

ಸಾವಿರಾರು ಬೆಂಬಲಿಗರ ಜೊತೆ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ನಾಮಪತ್ರ ಸಲ್ಲಿಕೆ

ಚಳ್ಳಕೆರೆ-20 ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆರ್.ಅನಿಲ್ ಕುಮಾರ್ ಗುರುವಾರ ಸಾವಿರಾರು ಬೆಂಬಲಿಗರೊಂದಿಗೆ ತಾಲ್ಲೂಕು ಕಚೇರಿಗೆ ಆಗಮಿಸಿ ತಮ್ಮ ಉಮೇದೂವಾರಿಕೆ ಸಲ್ಲಿಸಿದರು. ನಗರದ ಸಾಯಿಮಂದಿರ, ಚಳ್ಳಕೆರೆಯಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಹೊರಟ ಮೆರವಣಿಗೆ[more...]

ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ನಾಮಪತ್ರ ಸಲ್ಲಿಕೆಗೆ ಸಾಗರದಂತೆ ಹರಿದು ಬಂದ ಜನ

ಚಿತ್ರದುರ್ಗ : ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಜಿ.ಹೆಚ್.ತಿಪ್ಪಾರೆಡ್ಡಿರವರು ಗುರುವಾರ ನಾಮಪತ್ರ ಸಲ್ಲಿಕೆ ವೇಳೆಯಲ್ಲಿ ದಾವಣಗೆರೆ ರಸ್ತೆಯಲ್ಲಿರುವ ಅವರ ನಿವಾಸದಿಂದ ಹೊರಟ ಮೆರವಣಿಗೆಯಲ್ಲಿ ಚಿತ್ರದುರ್ಗದ ರಾಜಕೀಯ ಇತಿಹಾಸದಲ್ಲಿಯೇ ಕಂಡರಿಯದಷ್ಟು ಜನ ಜಮಾವಣೆಯಾಗಿತ್ತು.. ಬೆಳಿಗ್ಗೆಯೇ[more...]

ಆಂಜನೇಯ ನಾಮಪತ್ರ ಸಲ್ಲಿಕೆಗೆ ಜನಸಾಗರ

ಹೊಳಲ್ಕೆರೆ: ಏ.20 ನಾಮಪತ್ರ ಸಲ್ಲಿಕೆಗೆ ಕಡೆ ದಿನವಾದ ಗುರುವಾರ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಎಚ್.ಆಂಜನೇಯ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಪಟ್ಟಣದ ಕೊಟ್ರೆನಂಜಪ್ಪ ಪದವಿ ಪೂರ್ವ ಕಾಲೇಜು ಮೈದಾನದ ಬಳಿ[more...]

ಮತದಾನ ಜಾಗೃತಿ: ಬೃಹತ್ ಬೈಕ್ ರ್ಯಾಲಿಗೆ ಚಾಲನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಏ.20: ಮತದಾನ ಜಾಗೃತಿಗಾಗಿ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಆರಂಭಗೊಂಡ ಬೃಹತ್ ಬೈಕ್ ರ್ಯಾಲಿ ಕಾರ್ಯಕ್ರಮಕ್ಕೆ ಗುರುವಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಜಿಲ್ಲಾ[more...]