ಮೇ.3 ಹಾಗೂ 5 ರಂದು ಮನೆಯಿಂದ ಮತದಾನಕ್ಕೆ ಅವಕಾಶ ಮೇ.2 ರಿಂದ 4 ವರೆಗೆ ಅಗತ್ಯ ಸೇವೆಯಲ್ಲಿರುವ ನೌಕರರಿಂದ ಮತದಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಏ.28: ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದೆ. 80 ವರ್ಷ ದಾಟಿದ ಹಿರಿಯ ನಾಗರಿಕರು, ವಿಕಲಚೇತನರು ಹಾಗೂ ಅಗತ್ಯ ಸೇವೆಯಲ್ಲಿರುವ ನೌಕರರ ಮತದಾನಕ್ಕೆ ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗಿದೆ ಎಂದು ನಗರಾಭಿವೃದ್ಧಿ[more...]

ಹೊಳಲ್ಕೆರೆ ಪಟ್ಟಣದಲ್ಲಿ ಮತದಾರರ ಜಾಗೃತಿ ಹಾಗೂ ಭೂ ದಿನಾಚರಣೆ ಕಾರ್ಯಕ್ರಮ

*ಹೊಳಲ್ಕೆರೆ ಪಟ್ಟಣದಲ್ಲಿ ಮತದಾರರ ಜಾಗೃತಿ ಹಾಗೂ ಭೂ ದಿನಾಚರಣೆ ಕಾರ್ಯಕ್ರಮ* ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಹೊಳಲ್ಕೆರೆ ತಾಲ್ಲೂಕು ಆಡಳಿತ ಮತ್ತು ಹೊಳಲ್ಕೆರೆ ಪುರಸಭೆ ವತಿಯಿಂದ ಮತದಾರರ ಜಾಗೃತಿ ಕಾರ್ಯಕ್ರಮ ಹಾಗೂ ತಾಲ್ಲೂಕು ಕಾನೂನು[more...]

ಶಾಸಕ ಟಿ.ರಘುಮೂರ್ತಿ ಸಮ್ಮುಖದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಬೊಗಳರಹಟ್ಟಿ ಜಯ್ಯಣ್ಣ

ಚಿತ್ರದುರ್ಗ: ತಾಲೂಕಿನ ಬೊಗಳರಹಟ್ಟಿ ಗ್ರಾಮದಲ್ಲಿ ಶಾಸಕ ಟಿ.ರಘುಮೂರ್ತಿ ಅವರ ಸಮ್ಮುಖದಲ್ಲಿ ಜಯ್ಯಣ್ಣ ಮತ್ತು ಬೆಂಬಲಿಗರು ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಟಿ.ರಘುಮೂರ್ತಿ ಅವರು ಮಾತನಾಡಿ ರಾಜ್ಯದಲ್ಲಿ[more...]