ಮೇ 2 ರಂದು ಕೋಟೆ ನಾಡಿಗೆ ಪ್ರಧಾನಿ ಮೋದಿ ಆಗಮನ

ಚಳ್ಳಕೆರೆ-25 ಚಿತ್ರದುರ್ಗ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಉದ್ದೇಶದಿಂದ ಮೇ2ರಂದು ಪ್ರಧಾನಿ‌ಮೋದಿ ಚಿತ್ರದುರ್ಗ ಆಗಮಿಸುವರು ಎಂದು ಗುಜರಾತ್ ನ ಮುಖ್ಯ ಸಚೇತಕರಾದ ಕೌಶಿಕ್ ಬಾಯ್ ತಿಳಿಸಿದರು. ಅವರು, ನಗರದ ಬಿಜೆಪಿ ಪಕ್ಷದ[more...]

ವಿಕಲಚೇತನರಿಂದ ಮತದಾನ ಜಾಗೃತಿ ಜಾಥಕ್ಕೆ ಜಿ.ಪಂ. ಸಿಇಓ ಎಂ.ಎಸ್.ದಿವಾಕರ್ ಚಾಲನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಏ.25: ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮಂಗಳವಾರ ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲೂಕುಗಳಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಎಂ.ಎಸ್.ದಿವಾಕರ ಚಳ್ಳಕೆರೆ ತಾಲ್ಲೂಕು[more...]

ಏ.26 ರಂದು ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ ಪವರ್ ಕಟ್

ಚಿತ್ರದುರ್ಗ(ಕರ್ನಾಟಕ ವಾರ್ತೆ) ಏ.25 : ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಭರಮಸಾಗರ ವಿ.ವಿ ಕೇಂದ್ರದ ಹತ್ತಿರ ಹಾಲಿ ಇರುವ ಎ.ಬಿ ಕೇಬಲ್ ತೆಗೆದು ರ‍್ಯಾಬಿಟ್ ವಾಹಕ ಅಳವಡಿಸುವ ಕಾಮಗಾರಿ ಮತ್ತು[more...]

ಈ ಬಾರಿ ಚಿತ್ರದುರ್ಗಕ್ಕೆ ಮಹಿಳಾ ಅಭ್ಯರ್ಥಿಗೆ ಬೆಂಬಲ ನೀಡಿ:ಸೌಭಾಗ್ಯ ಬಸವರಾಜನ್

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಅಭ್ಯರ್ಥಿಯಾಗಿ ಏಕೈಕ ಬಾರಿಗೆ ಸ್ಪರ್ಧೆ ಮಾಡಿದ್ದೇನೆ ಕ್ಷೇತ್ರದ ಅಭಿವೃದ್ಧಿಗೆ ಕಾರ್ಯನಿರ್ವಹಿಸಲು ಕ್ಷೇತ್ರದ ಜನತೆ ಅವಕಾಶ ಮಾಡಿಕೊಡಬೇಕೆಂದು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ತಿಳಿಸಿದರು. ತಾಲೂಕಿನ ಸೊಲ್ಲಾಪುರ,[more...]

ನನ್ನ ಅಭಿವೃದ್ದಿ ಕಾರ್ಯಗಳೇ ನನ್ನ ಗೆಲುವಿಗೆ ಶ್ರೀರಕ್ಷೆ: ಶಾಸಕ ಟಿ.ರಘುಮೂರ್ತಿ

ಚಿತ್ರದುರ್ಗ: ಕ್ಷೇತ್ರದಲ್ಲಿ  ನಾನು ಮಾತಡಲ್ಲ ನನ್ನ ಅಭಿವೃದ್ಧಿ ಕೆಲಸಗಳು ಮಾತಡುತ್ತಿದ್ದು ಜನರ ಆಶೀರ್ವಾದ ನನ್ನ ಮೇಲಿದೆ ಸಮಾಜದ ಬದಲಾವಣೆ ಬಡವರ ಏಳ್ಗೆ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ  ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.‌ ತಾಲೂಕಿನ[more...]

ಶಾಸಕ ತಿಪ್ಪಾರೆಡ್ಡಿ ಅವರಿಂದ ಭರ್ಜರಿ ಮತಬೇಟೆ

ಚಿತ್ರದುರ್ಗ: ಸಾವಿರಾರು ಕೋಟಿ ಅನುದಾನ ತರುವ ಮೂಲಕ ಚಿತ್ರದುರ್ಗ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದು ಜನರು ಅಭಿವೃದ್ಧಿಗೆ ಮತ ನೀಡುವ ಭರವಸೆ ನನಗಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ತಾಲೂಕಿನ ಪಿಳ್ಳೇಕರನಹಳ್ಳಿ, ಮಲ್ಲಪುರ, ಮಲ್ಲಪುರ[more...]

ನಾಮಪತ್ರ ಹಿಂಪಡೆದ 14 ಅಭ್ಯರ್ಥಿಗಳು: 76 ಅಭ್ಯರ್ಥಿಗಳು ಅಂತಿಮ ಕಣದಲ್ಲಿ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಏ.24: ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ ನಾಮಪತ್ರ ಹಿಂಪಡೆಯಲು ಕಡೆಯ ದಿನವಾದ ಏ.24 ರಂದು ಚಿತ್ರದುರ್ಗ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಕ್ರಮಬದ್ದಗೊಂಡ 90 ಅಭ್ಯರ್ಥಿಗಳ ಪೈಕಿ, 14 ಅಭ್ಯರ್ಥಿಗಳು ತಮ್ಮ[more...]

ಬಡತನದಲ್ಲಿ ಸಾಧನೆ ಮಾಡಿದ ಕೆ.ಎನ್.ಸಂಜನಾ

ಚಿತ್ರದುರ್ಗ: ಗ್ರಾಮೀಣ ಭಾಗದ ವಿದ್ಯಾರ್ಥಿನಿಯ ಮೇಲುಗೈ : ಸಂಜನಾ ಕೆ ಎನ್, ಎಸ್ ಆರ್ ಎಸ್ ಪಿಯು ಕಾಲೇಜ್ ಚಳ್ಳಕೆರೆ  ಇವರು 2022- 23ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ 600 ಅಂಕಗಳಿಗೆ 578 ಅಂಕಗಳನ್ನು[more...]

ಅಪಾರ ಬೆಂಬಲಿಗರ ಜೊತೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ ನಗರಸಭೆ ಸದಸ್ಯ ದೀಪಕ್

ಚಿತ್ರದುರ್ಗ: ನಗರದ ಕೆಳಗೋಟೆಯ ಜೆಡಿಎಸ್ ನಗರಸಭೆ ಸದಸ್ಯ ದೀಪಕ್ ಅವರು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ತನ್ನ ಸಾವಿರಾರು ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ ದೀಪು ನಮ್ಮ[more...]

ಕಂಕಣ ಕಟ್ಟಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿಗೆ ಆಶೀರ್ವಾದ ಮಾಡಿದ ವಾಲ್ಮೀಕಿ ಶ್ರೀ 

ಚಿತ್ರದುರ್ಗ: ನಗರದ ಭೋವಿ ಗುರುಪೀಠದಲ್ಲಿ ಹರಿಹರದ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ವಾಲ್ಮೀಕಿ ಮಹಸ್ವಾಮಿಗಳನ್ನು  ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ  ಭೇಟಿ ಮಾಡಿ ಆಶೀರ್ವಾದ ಪಡೆದರು. ಈ  ಸಂದರ್ಭದಲ್ಲಿ ಶಾಸಕರಿಗೆ  ಕಂಕಣ ಧಾರಣೆ ಮಾಡಿದರು. ವಾಲ್ಮೀಕಿ ಶ್ರಿ ಗಳು[more...]