Day: May 20, 2023
ಗ್ಯಾರಂಟಿಗಳ ಮನೆ ಒಡತಿ ಮತ್ತ ನಿರುದ್ಯೋಗಿ ಭತ್ಯೆಗೆ ಸರ್ಕಾರಿ ಆದೇಶ , ಕಂಡಿಷನ್ಸ್ ಏನು.
ಬೆಂಗಳೂರು: ಮೊದಲ ಸಂಪುಟ ಸಭೆಯಲ್ಲೇ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿತ್ತು. ಅದರಂತೆ ಇಂದು ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ 8[more...]
ಇಂದಿನಿಂದಲೇ ಐದು ಗ್ಯಾರಂಟಿ ಜಾರಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಚುನಾವಣಾ ಸಂದರ್ಭದಲ್ಲಿ ನಾವು ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಇಂದಿನಿಂದಲೇ ಜಾರಿ ಮಾಡುತ್ತೇವೆ ಎಂದು ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕಂಠೀರವ ಮೈದಾನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದು[more...]
ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ : ಅರ್ಜಿ ಆಹ್ವಾನ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಮೇ.18: ರಾಜ್ಯ ಸರ್ಕಾರಿ ನೌಕರರ ಸಂಘವು ಜಿಲ್ಲೆಯ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಿದ್ದು, ಶೇ.90ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳು[more...]
ರಾಜ್ಯದಲ್ಲಿ ಮೊದಲ ಬಾರಿ ಡಿಸಿಎಂ ಹುದ್ದೆ ಸೃಷ್ಟಿಸಿದ ಸರ್ಕಾರ ಯಾವುದು , ಮೊದಲ ಡಿಸಿಎಂ ಯಾರು.
ಬೆಂಗಳೂರು ಕರ್ನಾಟಕದಲ್ಲಿ ಡಿಸಿಎಂ ಆಗುವ ಸಂಪ್ರದಾಯ ಈ ಹಿಂದಿನಿಂದಲೂ ಇದೆ. ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಡಿಸಿಎಂ ಹುದ್ದೆಯನ್ನು ಸೃಷ್ಟಿಸಿದ್ದು 1993ರಲ್ಲಿ. ಎಂ. ವೀರಪ್ಪ ಮೊಯ್ಲಿ ಮುಖ್ಯಮಂತ್ರಿಯಾದಾಗ ಎಸ್.ಎಂ. ಕೃಷ್ಣ ಅವರನ್ನು ಉಪಮುಖ್ಯಮಂತ್ರಿಯಾಗಿ ನೇಮಕ ಮಾಡಲಾಯಿತು.[more...]
ಬುದ್ದ ಬಸವ ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸತೀಶ್ ಜಾರಕಿಹೊಳಿ, ಸತೀಶ್ ನಡೆದ ಬಂದ ಹಾದಿ
ಬೆಂಗಳೂರು, ಮೇ.20: ರಾಜ್ಯದ ಪ್ರತಿಷ್ಠಿತ ವಿಧಾನಸಭೆ ಕ್ಷೇತ್ರಗಳಲ್ಲಿ ಒಂದಾದ ಬೆಳಗಾವಿ ಜಿಲ್ಲೆಯ ಯಮನಕನಮರಡಿ ಅಲ್ಲಿನ ಶಾಸಕ ಸತೀಶ್ ಜಾರಕಿಹೊಳಿ ಅವರಿಂದ ಮತ್ತಷ್ಟು ಪ್ರಸಿದ್ಧವಾಗಿದೆ. 2008, 2013 ಮತ್ತು 2018 ರಲ್ಲಿ ನಡೆದ ಹಿಂದಿನ ಮೂರು[more...]
ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಇಂದು ಕರ್ನಾಟಕದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Chief Minister Siddaramaiah) ಅವರು 2 ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ಅವರು[more...]
ಸಿಎಂ ಸಿದ್ದು ಡಿಸಿಎಂ ಡಿಕೆಶಿ ಸೇರಿ ಎಂಟು ಜನ ಸಚಿವರಾಗಿ ಪ್ರಮಾಣ ವಚನ
ಬೆಂಗಳೂರು; ಇಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದೆ. ಕಂಠೀರವ ಸ್ಟೇಡಿಯಂನಲ್ಲಿ ಕೆಲವೇ ಹೊತ್ತಿನಲ್ಲಿ ಪ್ರಮಾಣವಚನ ಸಮಾರಂಭ ನಡೆಯಲಿದೆ. ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿ, ಡಿ.ಕೆ.ಶಿವಕುಮಾರ್ ಡಿಸಿಎಂ[more...]