ಫುಟ್‌ಬಾಲ್ ಪಂದ್ಯದ ವೇಳೆ ಕಾಲ್ತುಳಿತ 12 ಜನ ಸಾವು

ಸ್ಯಾನ್‌ಸಾಲ್ವಡೊರ್,ಮೇ.೨೧-ಇಲ್ಲಿನ ಎಲ್ ಸಾಲ್ವಡೋರ್ ಕ್ರೀಡಾಂಗಣದಲ್ಲಿ ಫುಟ್‌ಬಾಲ್ ಪಂದ್ಯದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ೧೨ ಮಂದಿ ಮೃತ ಪಟ್ಟಿದ್ದಾರೆ. ಭಾರೀ ನೂಕುನುಗ್ಗಲು ಉಂಟಾಗಿ ಕಾಲ್ತುಳಿತಕ್ಕೆ ಈ ದುರಂತ ಸಂಭವಿಸಿದ್ದು, ಸಾವಿನ ಸಂಖ್ಯೆ ಏರಿಕೆಯಾಗಲಿದೆ ಎಂದು

Read More

ಹಂಗಾಮಿ ಸ್ಪೀಕರ್ ಆಗಿ ಆರ್.ವಿ.ದೇಶಪಾಂಡೆ ನೇಮಕ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ಬೆನ್ನಲ್ಲೇ 15ನೇ ಕರ್ನಾಟಕ ವಿಧಾನಸಭೆಯನ್ನು ರಾಜ್ಯಪಾಲರು ವಿಸರ್ಜಿಸಿದ್ದಾರೆ. ಅಲ್ಲದೇ ನೂತನ ಶಾಸಕರಿಗೆ ಪ್ರಮಾಣವಚನ ಸ್ವೀಕರಿಸಲು ಮೇ.22ರ ಬೆಳಿಗ್ಗೆ 11ಕ್ಕೆ ವಿಧಾನಮಂಡಲದ ಅಧಿವೇಶನವನ್ನು ಕರೆಯಲಾಗಿದೆ.

Read More

Trending Now