ಕೃಷಿ ಇಲಾಖೆ ವಿವಿಧ ಯೋಜನೆ ಅನುಷ್ಠಾನದಲ್ಲಿ ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಮೇ.25: ಕೃಷಿ ಇಲಾಖೆಯ 2022-23ನೇ ಸಾಲಿನ ವಿವಿಧ ಯೋಜನೆ, ಕಾರ್ಯಕ್ರಮಗಳ ಸಮಗ್ರ ಅನುಷ್ಠಾನದಲ್ಲಿ ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆ ಮೊದಲ ಸ್ಥಾನಗಳಿಸಿ, ಪುರಸ್ಕಾರ ಪಡೆದಿದೆ. ಬೆಂಗಳೂರಿನಲ್ಲಿ ಜರುಗಿದ 2023-24ನೇ ಸಾಲಿನ ರಾಜ್ಯಮಟ್ಟದ ಮುಂಗಾರು[more...]

ರಾಜ್ಯಾದ್ಯಂತ 27 ಸಾವಿರ ಅತಿಥಿ ಶಿಕ್ಷಕರ ನೇಮಕ: ಜಿಲ್ಲಾವಾರು ಹುದ್ದೆಗಳ ವಿವರ ಇಲ್ಲಿದೆ..

ಬೆಂಗಳೂರು (ಮೇ 25): ರಾಜ್ಯಾದ್ಯಂತ ಜೂನ್‌ ಎರಡನೇ ವಾರದಿಂದ ಪ್ರಾಥಮಿಕ ಶಾಲೆಗಳು ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಉಳಿದಿರುವ 27 ಸಾವಿರ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು[more...]

ಪರಿಶಿಷ್ಟ ಪಂಗಡಕ್ಕೆ ನಾಲ್ಕು ಸಚಿವ ಸ್ಥಾನ ಮತ್ತು ಡಿಸಿಎಂ ಸ್ಥಾನಕ್ಕೆ ಒತ್ತಾಯ

ಪರಿಶಿಷ್ಟ ಪಂಗಡಕ್ಕೆ 4 ಸಚಿವ ಸ್ಥಾನ ಕೊಡಿ: ಸತೀಶ್ ಜಾರಕಿಹೊಳಿ ನೇತೃತ್ವದ ಪರಿಶಿಷ್ಟ ಪಂಗಡದ ಸಮುದಾಯದ ಶಾಸಕರ ತಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದೆ. ಎಸ್‌ಟಿ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನ[more...]

ಕೈಮಗ್ಗ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಮೇ.25: 2023-24ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ 44 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ[more...]

ಚಿತ್ರದುರ್ಗ ನಗರದ ಮಳೆ ಹಾನಿ ಪ್ರದೇಶಕ್ಕೆ ಡಿಸಿ ಭೇಟಿ: ತ್ವರಿತ ಪರಿಹಾರಕ್ಕೆ ಸೂಚನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಮೇ.25: ಮಳೆಯಿಂದ ಹಾನಿಗೊಳಗಾದ ಚಿತ್ರದುರ್ಗ ನಗರದ ವಿವಿಧ ಬಡಾವಣೆಗಳಿಗೆ ಗುರುವಾರ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ, ಪರಿಶೀಲನೆ  ನೀಡಿದರು. ಚಿತ್ರದುರ್ಗ ನಗರದ ಒನಕೆ ಓಬವ್ವ ಕ್ರೀಡಾಂಗಣದ ರಸ್ತೆಯ[more...]

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನೂತನ ಸರ್ಕಾರ ಮೊದಲ ಸಿಹಿ ಸುದ್ದಿ ನೀಡಿದೆ. ನೌಕರರು ಕಳೆದ ಒಂದು ತಿಂಗಳಿನಿಂದ ನಿರೀಕ್ಷಿಸುತ್ತಿದ್ದ ತುಟ್ಟಿ ಭತ್ಯೆ (Dearness Allowance) ಹೆಚ್ಚಳಕ್ಕೆ ಸರ್ಕಾರ (Govt Employees News) ಮುಂದಾಗಿದೆ.[more...]