ಬೆಂಗಳೂರು: ನಾಳೆ ರಾಜಭವನದಲ್ಲಿ 23 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿ ಹಲವು ನಾಯಕರು ಭಾಗಿಯಾಗಲಿದ್ದಾರೆ. ಸಂಭಾವ್ಯ ಸಚಿವರ ಪಟ್ಟಿ:
Day: May 26, 2023
ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರಿಗೆ ಅಮೃತ ಆರೋಗ್ಯ ಅಭಿಯಾನದಡಿ ಆರೋಗ್ಯ ತಪಾಸಣೆ
ವಿಶೇಷ ವರದಿ: ರವಿ ಉಗ್ರಾಣ ಚಿತ್ರದುರ್ಗ: ಮಹಾತ್ಮಗಾಂ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರಿಗೆ ಗ್ರಾಮ ಪಂಚಾಯಿತಿ ಅಮೃತ ಆರೋಗ್ಯ ಅಭಿಯಾನದಡಿ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಉದ್ಯೋಗ ಖಾತ್ರಿ
ಲೋಕಸಭೆ ಚುನಾವಣೆವರಗೆ ಮಾತ್ರ ಈ ಸಮ್ಮಿಶ್ರ ಸರ್ಕಾರ: ಮಾಜಿ ಸಿಎಂ ಬೊಮ್ಮಾಯಿ
ಬೆಂಗಳೂರು, ಮೇ26: ಒಂದೇ ಪಕ್ಷದಲ್ಲಿ ಸಮ್ಮಿಶ್ರ ಸರ್ಕಾರ ಇದೆ ಅನಿಸುತ್ತದೆ. ಕಳೆದ ಸಮ್ಮಿಶ್ರ ಸರ್ಕಾರವು ಲೋಕಸಭೆ ಚುನಾವಣೆವರೆಗೆ ಮಾತ್ರ ಇತ್ತು, ಈ ಸಮ್ಮಿಶ್ರ ಸರ್ಕಾರವೂ ಲೋಕಸಭೆ ಚುನಾವಣೆ ವರೆಗೆ ಮಾತ್ರ ಇರುತ್ತದೆ ಎಂದು ಕಾಂಗ್ರೆಸ್
ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತು ವತಿಯಿಂದ ಡಿಡಿಪಿಐ ರವಿಶಂಕರ್ ರೆಡ್ಡಿಗೆ ಸನ್ಮಾನ
ಚಿತ್ರದುರ್ಗ:ಎಸ್.ಎಸ್ ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಕ್ಕೆ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತು ವತಿಯಿಂದ ಅಭಿನಂದಿಸಲಾಯಿತು. ಸಾಧನೆ ಮಾಡಲು ಅವಿತರ ಶ್ರಮವಹಿಸಿದ ಶಿಕ್ಷಣ ಇಲಾಖೆಯ ಡಿಡಿಪಿಐ ರವಿಶಂಕರ್ ರೆಡ್ಡಿ ಅವರನ್ನು ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತು ರಾಜ್ಯಾಧ್ಯಕ್ಷರಾದ ಎಸ್.ರವಿಕುಮಾರ್ ಸನ್ಮಾನಿಸಿದರು. ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತು ಜಿಲ್ಲಾಧ್ಯಕ್ಷರಾದ ಮಾಲತೇಶ್ ಅರಸ್, ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷರಾದ ಕೆ.ಟಿ. ಶಿವಕುಮಾರ್ ಇದ್ದರು.
24 ಸಚಿವ ಸ್ಥಾನಗಳ ಭರ್ತಿಗೆ ಹೈಕಮಾಂಡ್ ಓಕೆ, ಯಾರಿಗೆಲ್ಲ ಮಂತ್ರಿಗಿರಿ
ದೆಹಲಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಬೆಳಿಗ್ಗೆ ಎಐಸಿಸಿ ವರಿಷ್ಠರಾದ ಸೋನಿಯಾಗಾಂಧಿ, ರಾಹುಲ್‌ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ನವದೆಹಲಿ,ಮೇ೨೬:ದೆಹಲಿಯಲ್ಲಿ ನಡೆದಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಸರತ್ತುಗಳು ಸಂಪೂರ್ಣಗೊಂಡಿದ್ದು, ನಾಳೆ ೨೪ ಸಚಿವರ
ಕಲುಷಿತ ನೀರು ಸೇವಿಸಿ 3 ಬಾಲಕ ಸಾವು, 30 ಜನ ಅಸ್ವಸ್ಥ
ದೇವದುರ್ಗ (ರಾಯಚೂರು ಜಿಲ್ಲೆ): ದೇವದುರ್ಗ ತಾಲ್ಲೂಕಿನ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಹನುಮಂತ (3) ಬಾಲಕ ಶುಕ್ರವಾರ ಮೃತಪಟ್ಟಿದ್ದು, 30 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದರಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಮೀಪದ ಅರಕೇರಾ
ಅತಿಥಿ ಶಿಕ್ಷಕರ ನೇಮಕಕ್ಕೆ ಜಿಲ್ಲಾವಾರು ಖಾಲಿ ಹುದ್ದೆಗಳ ಸಂಪೂರ್ಣ ವಿವರ
ಜಿಲ್ಲಾವಾರು ಖಾಲಿ ಹುದ್ದೆಗಳ ವಿವರ: ಬೆಳಗಾವಿ 1046, ಬಾಗಲಕೋಟೆ 1130, ವಿಜಯಪುರ 1115, ಕಲಬುರಗಿ 1706, ಬೀದರ್ 681, ರಾಯಚೂರು 1540, ಕೊಪ್ಪಳ 1035, ಗದಗ 471, ಧಾರವಾಡ 540, ಉತ್ತರ ಕನ್ನಡ 250
ಈ ನಿಗಮಗಳ 20 ಸಾವಿರ ಕೋಟಿ ಟೆಂಟರ್ ರದ್ದುಗೊಳಿಸಿ ಆದೇಶ ಮಾಡಿದ ಸಿಎಂ,
ಬೆಂಗಳೂರು: ಅಧಿಕಾರ ಕಳೆದುಕೊಂಡಿರುವ ಬಿಜೆಪಿಗೆ ರಾಜ್ಯದ ಕಾಂಗ್ರೆಸ್ ಸರಕಾರ ಮತ್ತೂಂದು ಶಾಕ್ ನೀಡಿದೆ. ಹಿಂದಿನ ಅವಧಿಯಲ್ಲಿ ಹಣಕಾಸಿನ ಸೂಕ್ತ ಅನುದಾನವಿಲ್ಲದೆ ನಿಯಮಗಳನ್ನು ಉಲ್ಲಂಘಿಸಿ ಸುಮಾರು 20 ಸಾವಿರ ಕೋಟಿ ರೂ. ಮೊತ್ತದ ಟೆಂಡರ್‌ಗಳನ್ನು ಕರೆದಿದೆ
ಮಂತ್ರಿಗಿರಿಗೆ ಭರ್ಜರಿ ಪೈಪೋಟಿ ಸಂಭನೀಯ ಸಚಿವರ ಪಟ್ಟಿ ಹೀಗಿದೆ.
ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಬರುತ್ತಿದ್ದಂತೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಸಿಎಂ ಸ್ಥಾನಕ್ಕಾಗಿ ಜಿದ್ದಿಗೆ ಬಿದ್ದಿದ್ದರು. ಈ ಸಂದರ್ಭದಲ್ಲಿ ಇಬ್ಬರು ನಾಯಕರನ್ನು ಮನವೋಲಿಸುವುದೇ ಹೈಕಮಾಂಡ್ಗೆ ಭಾರೀ ತಲೆನೋವಾಗಿತ್ತು. ಅಂತಿಮವಾಗಿ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ
ಇಂದಿರಾ ಕ್ಯಾಂಟಿನ್ ಮತ್ತೆ ಆರಂಭ, ದಿನಕ್ಕೊಂದು ರುಚಿಕರ ತಿಂಡಿ ಊಟ
ಬೆಂಗಳೂರು, ಮೇ.೨೫- ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಗಳಿಗೆ ಮರು ಜೀವಬಂದಿದ್ದು, ಇದೀಗ ದಿನಕ್ಕೊಂದು ರುಚಿಕರ ಆಹಾರ ದೊರೆಯುವಂತೆ ಮಾಡಲು ಬಿಬಿಎಂಪಿ ಮುಂದಾಗಿದೆ.ಇಂದಿರಾ ಕ್ಯಾಂಟೀನ್ ಗುಣಮಟ್ಟ ಹಾಗೂ ಆಹಾರ