238 ದಿನಗಳಲ್ಲಿ ಗರಿಷ್ಟ 17 ಲಕ್ಷ ಗಡಿದಾಟಿದ ಕೋವಿಡ್.

 

 

 

 

ಕಳೆದ 24 ಗಂಟೆಯಲ್ಲಿ 2,38,018 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ದೇಶದಲ್ಲಿ 238 ದಿನಗಳ ನಂತರ ಸಕ್ರಿಯ ಪ್ರಕರಣಗಳ ಸಂಖ್ಯೆ 17 ಲಕ್ಷ ಗಡಿ ದಾಟಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,76,18,271ಕ್ಕೆ ಏರಿಕೆಯಾಗಿದೆ.

 

 

ದೇಶದಲ್ಲಿ ಒಂದು ದಿನದಲ್ಲಿ 310 ಮಂದಿ ಕೊರೊನಾ ವೈರಸ್ ಗೆ ಬಲಿಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 4,86,761ಕ್ಕೆ ಜಿಗಿತ ಕಂಡಿದೆ.

ಇದರಿಂದ ಒಂದೇ ದಿನ ಸಕ್ರಿಯ ಪ್ರಕರಣಗಳ ಸಂಖ್ಯೆ 80,287ಕ್ಕೆ ಜಿಗಿತ ಕಂಡಿದ್ದರಿಂದ ಒಟ್ಟಾರೆ ಸಕ್ರಿಯ ಪ್ರಕರಣ 17,36,628ಕ್ಕೆ ಏರಿಕೆಯಾಗಿದೆ.

[t4b-ticker]

You May Also Like

More From Author

+ There are no comments

Add yours