ಪ್ರವೀಣ್ ನೆಟ್ಟಾರು ಕುಟುಂಬಕ್ಕೆ 25 ಲಕ್ಷ ಪರಿಹಾರದ ಚಕ್ ವಿತರಿಸಿ ಸಾಂತ್ವನ ಹೇಳಿದ ಸಿಎಂ ಬೊಮ್ಮಾಯಿ

 

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ ಗುರುವಾರ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕುಟುಂಬಕ್ಕೆ ಸಾಂತ್ವಾನ ಹೇಳಿ, 25 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಲ್ಲೂ ಸರ್ಕಾರ ತನಿಖೆ ನಡೆಸುತ್ತಿದೆ. ಶೀಘ್ರದಲ್ಲೇ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುವುದು. ಸರ್ಕಾರ ಮತ್ತು ಬಿಜೆಪಿ ನಿಮ್ಮೊಂದಿಗೆ ಇದೆ ಎಂದು ಸಿಎಂ ಬೊಮ್ಮಾಯಿ ಪ್ರವೀಣ್ ಕುಟುಂಬಕ್ಕೆ ಧೈರ್ಯ ತುಂಬಿದರು.

[t4b-ticker]

You May Also Like

More From Author

+ There are no comments

Add yours