ಚಿತ್ರದುರ್ಗ:ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 2021ನೇ ಸಾಲಿನ ಪೊಲೀಸ್ ಕಾನ್ಸ್‍ಟೇಬಲ್ (ನಾಗರಿಕ) (ಪುರುಷ ಮತ್ತು ಮಹಿಳಾ) (ಮಿಕ್ಕುಳಿದ) ಕಲ್ಯಾಣ ಕರ್ನಾಟಕ ಪ್ರದೇಶದ (ಸ್ಥಳೀಯ) ಹುದ್ದೆಗಳು ಸೇರಿ ಒಟ್ಟು 3533 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಹ ಅಭ್ಯರ್ಥಿಗಳಿಗೆ ಮೇ 25 ರಿಂದ ಜೂನ್ 25 ರವರೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ವಯೋಮಿತಿ, ವಿದ್ಯಾರ್ಹತೆ ಮತ್ತು ಇನ್ನಿತರೆ ಸಂಪೂರ್ಣ ಮಾಹಿತಿಗಾಗಿ ಪೊಲೀಸ್ ಇಲಾಖೆಯ ಅಧಿಕೃತ ವೆಬ್‍ಸೈಟ್ http://recruitment.ksp.gov.in ಅನ್ನು ವೀಕ್ಷಿಸಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
X
[t4b-ticker]
Karnataka every one Job Information and details
Super police