57 ಪಿಡಿಓ ಗಳ ವರ್ಗಾವಣೆ ಮಾಡಿದ ಸರ್ಕಾರ

 

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈ ಕೆಳಕಂಡ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹೆಸರುಗಳ ಮುಂದೆ ನಮೂದಿಸಿರುವ ಸ್ಥಳಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾಯಿಸಿ ಆದೇಶಿಸಿದೆ.

ಹೊಳಲ್ಕೆರೆ ತಾಲೂಕಿನ ಗಂಗಸಮುದ್ರ ಪಿಡಿಓ, ತಾಳ್ಯ ಗ್ರಾಮ ಪಂಚಾಯತಿ ಪಿಡಿಓ ಗಳನ್ನು  ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಚಿತ್ರದುರ್ಗ:ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ ಮಹಿಳೆ ಸಾವು,ಇಬ್ಬರಿಗೆ ಗಾಯ

[t4b-ticker]

You May Also Like

More From Author

+ There are no comments

Add yours