ಚಳ್ಳಕೆರೆ-08 ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪತ್ನಿ ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ ಮಾಡಿದ ಘಟನೆ ವೀರದಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಚಂದ್ರಕಲಾ ಎಂಬುವರು ಪತಿ ಗೋಪಾಲನಾಯಕ ಎಂಬುವವರನ್ನು ಪ್ರಿಯಕರ ರಾಜಶೇಖರ ನೊಂದಿಗೆ ಸೇರಿ ಕೊಲೆ ಮಾಡಿ ಅನಾರೋಗ್ಯದಿಂದ ಸಾವನ್ನಪ್ಪಿದ್ದಾನೆ ಎಂದು ಆಸ್ಪತ್ರೆಯಲ್ಲಿ ತಿಳಿಸಿರುತ್ತಾರೆ. ಬಗ್ಗೆ ತನಿಖೆ ಆರಂಭಿಸಿದ ಪೊಲೀಸರು ರಾಜಶೇಖರ ಮತ್ತು ಚಂದ್ರಕಲಾ ಅವರನ್ನು ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದು ಬಯಲಿಗೆ ಬಂದಿರುತ್ತದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
[t4b-ticker]
+ There are no comments
Add yours