ನಾಳೆ ಎಸ್ಎಸ್ಎಲ್ ಸಿ ಫಲಿತಾಂಶ ,ಮಕ್ಕಳಲ್ಲಿ ಹೆಚ್ಚಿದ ಕುತೂಹಲ.

 

 

 

 

ಬೆಂಗಳೂರು, ಮೇ 18 – ಕಳೆದ ತಿಂಗಳು ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಫಲಿತಾಂಶ ನಾಳೆ ಹೊರ ಬೀಳಲಿದೆ

 

 

ನಾಳೆ ಮಧ್ಯಾಹ್ನ 12.30  ಕ್ಕೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸುವರು.

ಮಧ್ಯಾಹ್ನ  1  ಗಂಟೆ ನಂತರ ಇಲಾಖೆಯ ವೆಬ್‌ಸೈಟ್ https://karresults.nic.in ನಲ್ಲಿ ಪ್ರಕಟವಾಗಲಿದೆ. ಹಾಗೆಯೇ ನಾಳೆ ಮಧ್ಯಾಹ್ನ ಆಯಾ ಶಾಲೆಗಳಲ್ಲಿ  ಫಲಿತಾಂಶ ಪ್ರಕಟಿಸಲಾಗುವುದು. ಇದರ ಜತೆಗೆ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೂ ಎಸ್‌ಎಂಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.

[t4b-ticker]

You May Also Like

More From Author

+ There are no comments

Add yours