ಜೂನ್ 28ರಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಂದ ವಿಕಲಚೇತನರಿಗೆ ದ್ವಿಚಕ್ರವಾಹನ ವಿತರಣೆ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜೂನ್27:
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಯಂತ್ರಚಾಲಿತ ದ್ವಿಚಕ್ರವಾಹನ ಯೋಜನೆಯಡಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ದೈಹಿಕ ವಿಕಲಚೇತನರಿಗೆ ಉಚಿತವಾಗಿ 6 ಯಂತ್ರಚಾಲಿತ ವಾಹನ (ರೆಟ್ರೋಫಿಟ್‍ಮೆಂಟ್ ಸಹಿತ)ಗಳನ್ನು ಇದೇ ಜೂನ್ 28ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ತರಾಸು ರಂಗಮಂದಿರಲ್ಲಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ವಿತರಿಸಲಿದ್ದಾರೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ. ವೈಶಾಲಿ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours