ಅಡುಗೆ ಅನಿಲ ದರ ಮತ್ತೆ ಏರಿಕೆಯಾಗಿದ್ದು, ಇಂದಿನಿಂದಲೇ ಜಾರಿಗೆ ಬರುವಂತೆ ಗ್ಯಾಸ್ ಸಿಲಿಂಡರ್ ದರ 50 ರೂ. ಏರಿಕೆ ಮಾಡಲಾಗಿದೆ.
14.2 ಕೆಜಿ ತೂಕದ ಗ್ಯಾಸ್ ಸಿಲಿಂಡರ್ ದರ 50 ರೂ. ಏರಿಕೆ ಮಾಡಲಾಗಿದ್ದು, ಒಂದು ಸಿಲಿಂಡರ್ ಬೆಲೆ ರಾಜಧಾನಿ ದೆಹಲಿಯಲ್ಲಿ 1053 ರೂ 5 ಕೆಜಿ ತೂಕದ ಗ್ಯಾಸ್ ಸಿಲಿಂಡರ್ ಬೆಲೆ 18 ರೂ. ಏರಿಕೆಯಾಗಿದ್ದು, 19 ಕೆಜಿ ತೂಕದ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 8.50 ರೂ. ಇಳಿಕೆ ಮಾಡಲಾಗಿದೆ
[t4b-ticker]
+ There are no comments
Add yours