ಜೆಡಿಎಸ್ ಯುವ ಜನತಾದಳದ ಅಧ್ಯಕ್ಷ ರಘು ಹೃದಯಘಾತದಿಂದ ನಿಧನ

 

 

 

 

ಚಿತ್ರದುರ್ಗ: ಜೆಡಿಎಸ್ ಪಕ್ಷದ ತಾಲೂಕು ಯುವ ಜನತಾದಳದ ಅಧ್ಯಕ್ಷರಾದ  ರಾಘವೇಂದ್ರ ಅವರು ಇಂದು ಜೆಸಿಆರ್ ತಮ್ಮ ನಿವಾಸದಲ್ಲಿ   ಹೃದಯಾಘಾತದಿಂದ ನಿಧನರಾಗಿದ್ದಾರೆ. ಜೆಡಿಎಸ್ ಪಕ್ಷದಲ್ಲಿ ಸಕ್ರಿಯವಾಗಿ ಸದಾ ಕ್ರಿಯಾಶೀಲ ವ್ಯಕ್ತಿಯಾಗಿದ್ದು ರಘು( 40 ) ಎಂದು ತಿಳಿದು ಬಂದಿದೆ. ರಾಜ್ಯ ಪ್ತಧಾನ ಕಾರ್ಯದರ್ಶಿ ಬಿ.ಕಾಂತರಾಜ್, ತಾಲೂಕು ಅಧ್ಯಕ್ಷ ತಿಮ್ಮಣ್ಣ  ಸೇರಿ ಜೆಡಿಎಸ್ ಮುಖಂಡರು ಸಂತಾಪ ಸೂಚಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours