ಅಳದಂಗಡಿ: ಇಲ್ಲಿಯ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಅಮಣಿ ಮಂಜುನಿವಾಸದ ಕುಟುಂಬಸ್ಥರು ಸೇವೆ ರೂಪದಲ್ಲಿ ಕೊಡುಗೆಯಾಗಿ ನೀಡುವ ಶಿಲಾಮಯ ಗಂಟೆ ಮಂಟಪದ ಶಿಲಾನ್ಯಾಸ ಕಾರ್ಯಕ್ರಮವು ಡಿ. 6ರಂದು ಬೆಳಿಗ್ಗೆ 8-30ಕ್ಕೆ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಶಿವಪ್ರಸಾದ್ ಅಜಿಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





