ಬೆಂಗಳೂರು: ಬೆಲೆ ಏರಿಕೆಯಿಂದ ಮೊದಲೇ ತತ್ತಿರಿಸುವ ಜನತೆಗೆ ಮತ್ತೊಂದು ದೊಡ್ಡ ಹೊಡೆತ ನೀಡಲು ಕರ್ನಾಟಕ ಹಾಲು ನಿಗಮ ಮುಂದಾಗಿದೆ. ಹೌದು, ಕರ್ನಾಟಕ ಹಾಲು ನಿಗಮ ತನ್ನ ಉತ್ಪನಗಳ ಬೆಲೆಯನ್ನು ಹೆಚ್ಚಳ ಮಾಡಿ ಆದೇಶವನ್ನು ಹೊರಡಿಸಿದ್ದು, ನಾಳೆ ಯಿಂದಲೇ ಈ ಬೆಲೆಗಳು ಜಾರಿಗೆ ಆಗಲಿದ್ದು ಜನರಿಗೆ ಹೆಚ್ಚು ಶಾಕ್ ಆಗಿದೆ.
[t4b-ticker]
+ There are no comments
Add yours