ನಾಡ ಹಬ್ಬ ಮೈಸೂರು ದಸರಾ ಹಬ್ಬಕ್ಕೆ ದಿನಾಂಕ ಫಿಕ್ಸ್

 

 

 

 

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಬ್ಬ  ಆಚರಣೆಗೆ ದಿನಾಂಕ ನಿಗದಿ ಪಡಿಸಲಾಗಿದೆ. ಮೈಸೂರು ದಸರಾ ನಿಮಿತ್ತ ನಡೆಯುವಂತ ಜಂಬೂಸವಾರಿಯನ್ನು ಅಕ್ಟೋಬರ್ 5 ರಂದು ನಡೆಸಲು ದಿನಾಂಕ ಫಿಕ್ಸ್ ಮಾಡಲಾಗಿದ

 

 

ಈ ಬಗ್ಗೆ ದಸರಾ ಮಹೋತ್ಸವ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ  ಬಸವರಾಜ ಬೊಮ್ಮಾಯಿ ಅವರು, ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಚಾರಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಲಾಗುತ್ತದೆ. ವಿಶ್ವದಾದ್ಯಂತ ಪ್ರಚಾರ ಆಗುವಂತೆ ನೋಡಿಕೊಳ್ಳಲಾಗುತ್ತದೆ. ದಸರಾ ಬ್ರ್ಯಾಂಡ್ ಆಗಬೇಕು. ಆ ನಿಟ್ಟಿನಲ್ಲಿ ಪ್ರಚಾರ ಮಾಡಲಾಗುತ್ತದೆ ಎಂದು ತಿಳಿಸಿದರು.

ಇನ್ನೂ ಸೆಪ್ಟೆಂಬರ್ 26ರಿಂದ ನವರಾತ್ರಿ ಉತ್ಸವ ಆರಂಭಗೊಳ್ಳಲಿದೆ. ಅಕ್ಟೋಬರ್ 5ರಂದು ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ನಡೆಯಲಿದೆ ಎಂದು ಹೇಳಿದರು.

[t4b-ticker]

You May Also Like

More From Author

+ There are no comments

Add yours