ಅಲಂಕಾರಿಕ ಬೀದಿ ದೀಪ ಉದ್ಘಾಟಿಸಿದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

 

 

 

 

ಚಿತ್ರದುರ್ಗ: ನಗರದ ಡಿಸಿಸಿ ಬ್ಯಾಂಕ್ ಮುಂಭಾಗದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅಲಂಕಾರಿಕ ಬೀದಿ ದೀಪಗಳನ್ನು  ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಸ್ವಿಚ್ ಅನ್ ಮಾಡುವ ಮೂಲಕ  ಉದ್ಘಾಟಿಸಿದರು.

 

 

ಈ ಸಂದರ್ಭದಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀನಿವಾಸ್, ನಗರಸಭೆ ಸದಸ್ಯರಾದ ಹರೀಶ್, ರಮೇಶ್,ಮಲ್ಲಿಕಾರ್ಜುನ್, ಮುಖಂಡರಾದ ಸಿಟಿ ಕೃಷ್ಣಮೂರ್ತಿ,  ಪರಮೇಶ್,ಮಹೇಶ್, ನಸ್ರುಲ್ ಹಾಗೂ ಪಿಡ್ಲ್ಯೂಡಿ ಇಂಜಿನಿಯರ್ ಗೋಪಾಲ್ ಇದ್ದರು.
[t4b-ticker]

You May Also Like

More From Author

+ There are no comments

Add yours