ಆಗಸ್ಟ್ 27ರಂದು ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ ಪವರ್ ಕಟ್

 

 

 

 

ಚಿತ್ರದುರ್ಗ(ಕರ್ನಾಟಕ ವಾರ್ತೆ) ಆಗಸ್ಟ್ 25:
ರಸ್ತೆ ಅಗಲೀಕರಣ ಕಾಮಗಾರಿಗೆ ಚಿತ್ರದುರ್ಗ ವ್ಯಾಪ್ತಿಯಲ್ಲಿರುವ 66/11 ಕೆವಿ ಚಿತ್ರದುರ್ಗ ವಿತರಣಾ ಕೇಂದ್ರದಲ್ಲಿ 01 ಸಂಖ್ಯೆಯ 11 ಕೆವಿ ಮಾರ್ಗದ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿರುವುದರಿಂದ ಆಗಸ್ಟ್ 27 ರಂದು ಚಿತ್ರದುರ್ಗದ ಜೆ.ಸಿ.ಆರ್ ಬಡಾವಣೆ 5,6,7 ಮತ್ತು 1 ನೇ ಕ್ರಾಸ್, ಮಾರುತಿ ನಗರ ಗೋಪಾಲಪುರ ರಸ್ತೆ, ಇಮ್ಮತ್ ನಗರ, ಜಯಪದ್ಮ ಕಟ್ಟಡ, ಹನುಮಾನ್ ವೃತ್ತ, ಜಿ-7 ಸೂಪರ್ ಮಾರ್ಕೆಟ್, ಉದಯ ನರ್ಸಿಗ್ ಹೋಮ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಇದೇ ಆಗಸ್ಟ್ 27ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಆಡಚಣೆಯಾಗುವ ಪ್ರದೇಶಗಳು : 66/11 ಕೆವಿ ಚಿತ್ರದುರ್ಗ ವಿವಿ ಕೇಂದ್ರ ದಿಂದ ಸರಬರಾಜಾಗುವ 01 ಸಂಖ್ಯೆಯ 11 ಕೆವಿ ಮಾರ್ಗಗಳಲ್ಲಿ ವಿದ್ಯುತ್ ಅಡಚಣೆಯಾಗುತ್ತದೆ. ಜೆ.ಸಿ.ಆರ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours