ವಾಲ್ಮೀಕಿ ನಿಗಮದಿಂದ ಅರ್ಜಿ ಆಹ್ವಾನಕ್ಕೆ ಅವಧಿ ವಿಸ್ತರಣೆ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಆಗಸ್ಟ್ 26:
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿಗೆ ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ಧಿಗಾಗಿ ನಿಗಮದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಆಗಸ್ಟ್ 31ರವರೆಗೆ  ವಿಸ್ತರಿಸಲಾಗಿದೆ.
ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ನೇರಸಾಲ ಯೋಜನೆ ಮತ್ತು ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿಯಲ್ಲಿ ಸಾಲಸೌಲಭ್ಯ ಪಡೆಯಬಹುದು.
ಮೈಕ್ರೋ ಕ್ರೆಡಿಟ್ ಯೋಜನೆ, ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಸಾಲಸೌಲಭ್ಯ ಪಡೆಯಬಹುದು.
https://suvidha.karnataka.gov.in & https://kmystdcl.karnata.gov.in ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹದು ಎಂದು ಕರ್ನಾಟಕ  ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours