ವೇಣೂರು: ಕರಿಮಣೇಲು ಗ್ರಾಮದ ಮಂಜನಬೆಟ್ಟುವಿನ ಪಾರೊಟ್ಟು ಎಂಬಲ್ಲಿ ಶ್ರೀ ನಾಗಬ್ರಹ್ಮ ಪರಿವಾರ ಸಾನಿಧ್ಯಗಳ ಜೀರ್ಣೋದ್ಧಾರ ನಿಮಿತ್ತ ಶಿಲಾನ್ಯಾಸ ಕಾರ್ಯಕ್ರಮವು ವೇ.ಮೂ. ರಾಮದಾಸ ಅಸ್ರಣ್ಣರ ಪೌರೋಹಿತ್ಯದಲ್ಲಿ ಡಿ. 12ರಂದು ಬೆಳಿಗ್ಗೆ 10-20ಕ್ಕೆ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಹಕರಿಸುವಂತೆ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ರವಿರಾಜ್ ಜೈನ್ ಪಾದೆಬೆಟ್ಟು ತಿಳಿಸಿದ್ದಾರೆ.






