ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಾಳೆ

 

 

 

 

ಬೆಂಗಳೂರು:Bangalore: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಾಳೆ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.

 

 

ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ವರಾಳೆ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಗೋವಿಂದ ಕಾರಜೋಳ, ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಪಿ ಎಸ್‌ ದಿನೇಶ್‌ ಕುಮಾರ್‌, ಬಿ ವೀರಪ್ಪ, ಆರ್‌ ದೇವದಾಸ್‌, ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ ಗೋಪಾಲಗೌಡ, ನ್ಯಾಯಾಂಗದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours