




ಆರಂಬೋಡಿ: ಕಾರಂದೂರು ಮನೆತನದ ಹಿರಿಯರು, ಪಡುಪಾಲ್ಜಾಲು ದಿ. ಪದ್ಮ ಪೂಜಾರಿಯವರ ಧರ್ಮಪತ್ನಿ ಶ್ರೀ ಲಕ್ಷ್ಮೀ ಪದ್ಮ ಪೂಜಾರಿ ಅವರು ನಿಧನ ಹೊಂದಿದರು.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿ ಚಿಕಿತ್ಸೆ ಕೊಡಿಸಲಾಗಿತ್ತು. ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.