ಚಳ್ಳಕೆರೆ-03 ಒಂದೇ ಕುಟುಂಬದ ಮೂವರು ಮಹಿಳೆಯರು ವಿಷ ಸೇವಿಸಿ ಸಾವನಪ್ಪಿದ ಹೃದವಿದ್ರಾಕ ಘಟನೆ ತಾಲ್ಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಗೋಪನಹಳ್ಳಿ ಗ್ರಾಮದ ತಿಪ್ಪಮ್ಮ(80).ಮಾರಕ್ಕ(47).ದ್ಯಾಮಕ್ಕ(45) ಮೂವರು ಗುರುವಾರ ಬೆಳಗ್ಗೆ ನೀರಿನಲ್ಲಿ ವಿಷ ಬೆರೆಸಿ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
[t4b-ticker]
+ There are no comments
Add yours