ವಿವಿಧ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ

 

 

 

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ನ.08:
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿಗೆ ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ಧಿಗಾಗಿ ಐಸಿಐಸಿ ಫೌಂಡೇಷನ್ ಸಹಯೋಗದೊಂದಿಗೆ ರಿಟೇಲ್ ಸೇಲ್ಸ್ ಅಂಡ್ ಆಫೀಸ್ ಅಡ್ಮಿನಿಸ್ಟ್ರೇಷನ್ ತರಬೇತಿ ಹಾಗೂ ಸೋಲಾರ್ ಪ್ಯಾನಲ್ ರಿಪೇರಿ ಮತ್ತು ಅಳವಡಿಕೆ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಂದ ನಿಗಮದ ಪೋರ್ಟಲ್ ಮುಖಾಂತರ ನವೆಂಬರ್ 03 ರಿಂದ 30 ರವರೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗದ ಸರಸ್ವತಿ ಮುಖ್ಯ ರಸ್ತೆಯ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಹಾಗೂ ವೆಬ್‍ಸೈಟ್ https://kmvstdcl.karnataka.gov.in   ಗೆ ಸಂಪರ್ಕಿಸಬಹುದು ಎಂದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours