Workflow: {}
Workflow: {}





ಮಂಗಳೂರು, ಡಿ. 15: ಡಿಸೆಂಬರ್ 15 ಸೋಮವಾರ ನೆಹರೂ ಮೈದಾನದ ಬಳಿ ಇರುವ ಮಂಗಳೂರು ಪ್ರಾದೇಶಿಕ ಸಾರಿಗೆ ಕಚೇರಿಯ (ಆರ್ಟಿಒ) ಅಧಿಕೃತ ಇಮೇಲ್ ಐಡಿಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್ ಬಂದಿದೆ. ಸದ್ಯ ಆರ್ಟಿಒ ಕಚೇರಿಗೆ ಮಂಗಳೂರು ಪೊಲೀಸರು, ಬಾಂಬ್ ನಿಷ್ಕ್ರಿಯ ದಳದಿಂದ ಇಡೀ ಕಟ್ಟಡವನ್ನು ತಪಾಸಣೆ ನಡೆಸಲಾಗಿದೆ.