ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಮಧು ಬಂಗಾರಪ್ಪ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಿವರಾಮ್ ಮೂಲಕ ಕಾಶಿಪಟ್ಟ ಪಂಚಾಯತ್ ಅಧ್ಯಕ್ಷ ಸತೀಶ್ ಕಾಶಿಪಟ್ಟ ಅವರು ಭೇಟಿಯಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಶಿಪಟ್ಟ ಶಾಲಾ ಕೊಠಡಿ ಬಗ್ಗೆ ಹಾಗೂ ಸರಕಾರಿ ಪ್ರೌಢಶಾಲಾ ಆಂಗ್ಲ ಮಾಧ್ಯಮಕ್ಕೆ ಅನುಮತಿ ನೀಡುವ ಬಗ್ಗೆ ಮನವಿ ಮಾಡಿದರು.





