ನೂತನ ಸಚಿವರಿಗೆ ಖಾತೆ ಹಂಚಿಕೆ ಯಾರಿಗೆಯಾವ ಖಾತೆ ನೋಡಿ.

 

24 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್​, ಸ್ಪೀಕರ್​ ಯು ಟಿ ಖಾದರ್​ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಮತ್ತೊಂದು ಸುದ್ದಿ ಹೊರಬಿದ್ದಿದ್ದು, ಕೆಲ ಸಚಿವರ ಖಾತೆಯ ಬಗ್ಗೆ ನ್ಯೂಸ್​​ 19 ಕನ್ನಡಕ್ಕೆ  ಮಾಹಿತಿ ಲಭಿಸಿದೆ.

ಯಾರಿಗೆ ಯಾವ್ಯಾವ ಜವಾಬ್ದಾರಿ..?

  • ಸಿದ್ದರಾಮಯ್ಯ -ಹಣಕಾಸು, DPAR ಮತ್ತು ಗುಪ್ತಚರ ಇಲಾಖೆ
  • ಡಿ.ಕೆ.ಶಿವಕುಮಾರ್ -ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ
  • ಡಾ.ಜಿ.ಪರಮೇಶ್ವರ್ -ಗೃಹ ಸಚಿವ
  • ಹೆಚ್.​ಕೆ.ಪಾಟೀಲ್ -ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ
  • ಕೆಚ್​.ಮುನಿಯಪ್ಪ -ಆಹಾರ ಮತ್ತು ನಾಗರಿಕ ಖಾತೆ
  • ಕೆ.ಜೆ.ಜಾರ್ಜ್​ -ಇಂಧನ ಖಾತೆ
  • ಎಂ.ಬಿ.ಪಾಟೀಲ್ -ಐಟಿ, ಬಿಟಿ
  • ರಾಮಲಿಂಗಾ ರೆಡ್ಡಿ -ಸಾರಿಗೆ
  • ಸತೀಶ್ ಜಾರಕಿಹೊಳಿ -ಲೋಕಪಯೋಗಿ
  • ಪ್ರಿಯಾಂಕ್ ಖರ್ಗೆ-ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್
  • ಜಮೀರ್ ಅಹ್ಮದ್ ಖಾನ್-ವಸತಿ, ವಕ್ಫ್​​ ಅಂಡ್ ಅಲ್ಪಸಂಖ್ಯಾತ
  • ಕೃಷ್ಣ ಬೈರೇಗೌಡ -ಕಂದಾಯ
  • ದಿನೇಶ್ ಗಂಡೂರಾವ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
  • ಚಲುವರಾಯಸ್ವಾಮಿ -ಕೃಷಿ
  • ಕೆ.ವೆಂಕಟೇಶ್ -ಪಶುಸಂಗೋಪನೆ
  • ಹೆಚ್​.ಸಿ.ಮಹಾದೇವಪ್ಪ -ಸಮಾಜ ಕಲ್ಯಾಣ ಇಲಾಖೆ
  • ಈಶ್ವರ್ ಖಂಡ್ರೆ-ಅರಣ್ಯ ಮತ್ತು ಪರಿಸರ
  • ಕೆ.ಎನ್.ರಾಜಣ್ಣ-ಸಹಕಾರ
  • ಶರಣಪ್ಪ ಬಸಪ್ಪ ದರ್ಶಾನಾಪುರ್ -ಸಣ್ಣ ಕೈಗಾರಿಗೆ
  • ಶಿವನಾಂದ್ ಪಾಟೀಲ್ -ಜವಳಿ ಮತ್ತು ಸಕ್ಕರೆ ಖಾತೆ
  • ಆರ್​ಬಿ ತಿಮ್ಮಾಪುರ್ -ಅಬಕಾರಿ ಮತ್ತು ಮುಜರಾಯಿ
  • ಎಸ್​.ಎಸ್.ಮಲ್ಲಿಕಾರ್ಜುನ್ -ಗಣಿ ಮತ್ತು ಭೂವಿಜ್ಞಾನ
  • ಶಿವರಾಜ್ ತಂಡಗಡಿ -ಹಿಂದೂಳಿದ ವರ್ಗಗಳ ಕಲ್ಯಾಣ
  • ಶರಣ್ ಪ್ರಕಾಶ್ ಪಾಟೀಲ್ -ಉನ್ನತ ಶಿಕ್ಷಣ
  • ಮಂಕಾಳ್ ವೈದ್ಯ-ಮೀನುಗಾರಿಕೆ ಮತ್ತು ಬಂದರು
  • ಲಕ್ಷ್ಮೀ ಹೆಬ್ಬಾಳ್ಕರ್ -ಮಹಿಳೆ ಮತ್ತು ಮಕ್ಕಳ ಕಲ್ಯಾಣ
  • ರಹೀಂ ಖಾನ್ -ಪೌರಾಡಳಿತ
  • ಡಿ.ಸುಧಾಕರ್ -ಮೂಲಸೌಕರ್ಯ
  • ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ
  • ಎನ್​.ಎಸ್​.ಬೊಸೆರಾಜು -ಪ್ರವಾಸೋದ್ಯಮ ಮತ್ತು ವಿಜ್ಞಾನ ಮತ್ತು ಟೆಕ್ನಾಲಜಿ
  • ಭೈರತಿ ಸುರೇಶ್- ನಗರಾಭಿವೃದ್ಧಿ
  • ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
  • ಎಂ.ಸಿ.ಸುಧಾಕರ್-ವೈದ್ಯಕೀಯ
  • ಬಿ.ನಾಗೇಂದ್ರ -ಯುವಜನ ಸೇವೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ
[t4b-ticker]

You May Also Like

More From Author

+ There are no comments

Add yours