ಶಾಂತಿಸಾಗರದ ನೀರು ಮೂರು ದಿ‌ನ ಬಂದ್, ಎಂದಿನಿಂದ ಇಲ್ಲಿದೆ ಮಾಹಿತಿ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ)ಜೂನ್6:
ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಆಗುವ ಶಾಂತಿಸಾಗರದ ನೀರು ಸರಬರಾಜು ಯೋಜನೆಯ ಶಾಂತಿಸಾಗರ ಜಾಕ್‍ವೆಲ್ ಘಟಕದಲ್ಲಿ ಹೆಚ್.ಟಿ. ಯಾರ್ಡ್ ದುರಸ್ಥಿ ಹಾಗೂ ಮುಖ್ಯ ಕೊಳವೆ ಮಾರ್ಗ ಮಧ್ಯೆದಲ್ಲಿ ಪೈಪ್‍ಲೈನ್ ದುರಸ್ಥಿ ಕೆಲಸವನ್ನು ಕೈಗೊಳ್ಳಬೇಕಾಗಿರುವುದರಿಂದ ಶಾಂತಿಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಇದೇ ಜೂನ್ 7 ರಿಂದ 10 ರವರೆಗೆ ಸ್ಥಗಿತಗೊಳಿಸಲಾಗುತ್ತದೆ.

 

 

ಸಾರ್ವವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರನ್ನು ಉಪಯೋಗಿಸಬೇಕು ಹಾಗೂ ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ಕೋರಿದ್ದಾರೆ.

[t4b-ticker]

You May Also Like

More From Author

+ There are no comments

Add yours