ಚಿತ್ರದುರ್ಗ ಜಿಲ್ಲಾ ಪಂಚಾಯತ ನೂತನ ಸಿಇಓ ಆಗಿ ಎಸ್.ಜೆ.ಸೋಮಶೇಖರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇವರು ಕರ್ನಾಟಕ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರುರಾಗಿ ಸೇವೆ ಸಲ್ಲಿಸುತ್ತಿದ್ದು ಇವರನ್ನು ಚಿತ್ರದುರ್ಗ ಜಿಲ್ಲಾ ಪಂಚಾಯತ ಸಿಇಓ ಆಗಿ ವರ್ಗಾವಣೆ ಮಾಡಲಾಗಿದೆ.
[t4b-ticker]
+ There are no comments
Add yours