ಚಿತ್ರದುರ್ಗ.24: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ( Department of Women and Child Welfare)ವತಿಯಿಂದ 2023-24ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಚೇತನ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ, ದೇವದಾಸಿ ಪುನರ್ವಸತಿ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ:ಹಗಲಿನಲ್ಲಿಯೇ ಕಾರಿನಲ್ಲಿದ್ದ 10.ಲಕ್ಷ ಕದ್ದ ಕಳ್ಳರು
ಡಿಸೆಂಬರ್ 22 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಯೋಜನೆಗಳ ಲಾಭ ಪಡೆಯಲಿಚ್ಛಿಸುವವರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7019967954 ಕೆರೆ ಮಾಡಬಹುದು ಹಾಗೂ ಕಚೇರಿ ಭೇಟಿ ನೀಡಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಭಾರತಿ ಬಣಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
[t4b-ticker]
+ There are no comments
Add yours