ಕುಕ್ಕೇಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗರ್ಡಾಡಿ ವಲಯ ನಿಟ್ಟಡೆ ಕಾರ್ಯಕ್ಷೇತ್ರದಲ್ಲಿ ಯೋಜನೆಯ ಜನಮಂಗಲ ಕಾರ್ಯಕ್ರಮದಡಿ ರಾಮಪ್ಪ ಪೂಜಾರಿ ಪೆರ್ಮುಡ ಅವರಿಗೆ ವಾಟರ್ ಬೆಡ್ ವಿತರಣೆ ಮಾಡಲಾಯಿತು.
ವಲಯಧ್ಯಕ್ಷ ವರದರಾಜ್ ಕುಲಾಲ್, ನಿಟ್ಟಡೆ ಒಕ್ಕೂಟದ ಅಧ್ಯಕ್ಷ ಕರುಣಾಕರ, ಪೆರ್ಮುಡ ಒಕ್ಕೂಟದ ಅಧ್ಯಕ್ಷ ಪ್ರಕಾಶ್ ಪಿ., ವೇಣೂರು ಪ್ರಾ.ಕೃ.ಪ.ಸ. ಸಂಘದ ಉಪಾಧ್ಯಕ್ಷ ರತ್ನಾಕರ, ಕುಕ್ಕೇಡಿ ಗ್ರಾ.ಪಂ. ಸದಸ್ಯರಾದ ದಿನೇಶ್ ಕುಲಾಲ್, ಬೂತ್ ಸಮಿತಿ ಮಾಜಿ ಅಧ್ಯಕ್ಷರಾದ ಪ್ರದೀಪ್, ಸೇವಾಪ್ರತಿನಿಧಿ ವನಿತಾ ಪಿ. ಉಪಸ್ಥಿತರಿದ್ದರು.






